Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್‌ ರೇವಣ್ಣ
ಕರ್ನಾಟಕಪ್ರಮುಖ

Prajwal Revanna ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್‌ ರೇವಣ್ಣ

Share
1 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.

ಹೌದು, ಪ್ರಕರಣದ ವಿಚಾರಣೆಯ ವೇಳೆ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ನಲ್ಲಿದ್ದ ವಿಡಿಯೋಗಳನ್ನು ನ್ಯಾಯಾಲಯದಲ್ಲಿ ಪ್ರದರ್ಶಿಸಲಾಗಿದ್ದು, ವಕೀಲರ ತಂಡವೂ ಕೂಲಂಕಶವಾಗಿ ವಿಡಿಯೋಗಳನ್ನು ವೀಕ್ಷಿಸಿತು.

ಇಂದು ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪರಪ್ಪನ ಅಗ್ರಹಾರ ಜೈಲಿನಿಂದ ಪ್ರಜ್ವಲ್ ಅವರನ್ನು ಪೊಲೀಸರು ಕರೆ ತಂದ ಬಳಿಕ ವಿಚಾರಣೆ ಆರಂಭವಾಯಿತು. ಇನ್ನು ಮುಚ್ಚಿದ ಬಾಗಿಲಿನ ಕೋಣೆಯಲ್ಲಿ ಪ್ರಜ್ವಲ್ ವಿಡಿಯೋಗಳನ್ನು ವೀಕ್ಷಿಸಬೇಕಿದೆ. ಇದಕ್ಕೆ ಸೂಕ್ತವಾದ ತಾಂತ್ರಿಕ ತಂಡ ಬಂದಿಲ್ಲ. ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕೆಂದು ಪ್ರಜ್ವಲ್‌ ಪರ ವಕೀಲರು ಸಲ್ಲಿಸಿದ ಮನವಿಗೆ ಕುಪಿತರಾದ ನ್ಯಾಯಾಧೀಶರು, ಸುಖಾ ಸುಮ್ಮನೆ ಸಮಯ ಕಳೆಯಲು ಏನೇನೋ ಬೇಕೋ ಅದೆಲ್ಲಾ ಮಾಡುತ್ತಿದ್ದೀರಿ ಎಂದು ಚಾಟಿ ಬೀಸಿದರು.

ಪ್ರಕರಣದ ಮಹತ್ವದ ಸಾಕ್ಷಿಯಾದ ಪ್ರಜ್ವಲ್‌ ರೇವಣ್ಣ, 2 ಸಾವಿರ ವಿಡಿಯೋ ಹಾಗೂ 15 ಸಾವಿರ ಫೋಟೋ ಇರುವ ತನ್ನ ಮೊಬೈಲ್‌ ಅನ್ನು ವಾಪಸ್‌ ನೀಡಬೇಕೆಂದು ಮನವಿ ಮಾಡಿದ್ದರೂ ಸಹ ನ್ಯಾಯಾಲಯ ಸಮ್ಮತಿಸಿರಲಿಲ್ಲ. ಇಷ್ಟೊಂದು ಖಾಸಗಿ ಅಶ್ಲೀಲ ವಿಡಿಯೋಗಳು ನಿಮಗೇಕು ಬೇಕು. ಅಶ್ಲೀಲತೆಗೆ ಮಿತಿಯಿಲ್ಲವೇ ಎಂದು ಕಿಡಿ ಕಾರಿತ್ತು.

ತನ್ನ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ತನ್ನ 2,000 ವಿಡಿಯೋ ಹಾಗೂ 15 ಸಾವಿರ ಫೋಟೊಗಳು ಇರುವ ಮೊಬೈಲ್‌ ಅನ್ನು ವಾಪಸ್ ಕೊಡುವಂತೆ ಹಾಗೂ ಪ್ರಕರಣದಿಂದ ತನ್ನನ್ನು ಖುಲಾಸೆ ಮಾಡುವಂತೆ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಇತರೇ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಅಭಿಪ್ರಾಯಪಟ್ಟು ಚಾಟಿ ಬೀಸಿತ್ತು.

TAGGED:Prajwal Revanna saw his own video in the court
Share This Article
Facebook Twitter Copy Link Print
Previous Article ಪತ್ನಿಯನ್ನು ಗುಂಡಿಕ್ಕಿ ಕೊಂದು ಆ್ಯಸಿಡ್ ಸೇವಿಸಿ ಪತಿ ಆತ್ಮಹತ್ಯೆ
Next Article Saif Ali Khan ಸೈಫ್‌ ಅಲಿ ಖಾನ್‌ ಚಾಕು ಇರಿತ ಕೇಸ್‌ – ಶಂಕಿತ ದಾಳಿಕೋರ ಅರೆಸ್ಟ್‌

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?