Prajwal Revanna ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್ ರೇವಣ್ಣ
newsics.com ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಇಂದು ಪ್ರಜ್ವಲ್ ರೇವಣ್ಣ ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ. ಹೌದು, ಪ್ರಕರಣದ ವಿಚಾರಣೆಯ ವೇಳೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ನ್ಯಾಯಾಲಯದಲ್ಲಿ ಪ್ರದರ್ಶಿಸಲಾಗಿದ್ದು, ವಕೀಲರ ತಂಡವೂ ಕೂಲಂಕಶವಾಗಿ ವಿಡಿಯೋಗಳನ್ನು ವೀಕ್ಷಿಸಿತು. ಇಂದು ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪರಪ್ಪನ ಅಗ್ರಹಾರ ಜೈಲಿನಿಂದ ಪ್ರಜ್ವಲ್ ಅವರನ್ನು ಪೊಲೀಸರು ಕರೆ ತಂದ ಬಳಿಕ ವಿಚಾರಣೆ ಆರಂಭವಾಯಿತು. ಇನ್ನು ಮುಚ್ಚಿದ ಬಾಗಿಲಿನ ಕೋಣೆಯಲ್ಲಿ ಪ್ರಜ್ವಲ್ ವಿಡಿಯೋಗಳನ್ನು … Continue reading Prajwal Revanna ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್ ರೇವಣ್ಣ
Copy and paste this URL into your WordPress site to embed
Copy and paste this code into your site to embed