Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Road accident ರಸ್ತೆ ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ ಸಾವು
ಕರ್ನಾಟಕ

Road accident ರಸ್ತೆ ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ ಸಾವು

Share
0 Min Read
SHARE

newsics.com

ಮಂಡ್ಯ: ಫೆಬ್ರವರಿ 18ರಂದು ಹಸೆಮಣೆ ಏರಬೇಕಾಗಿದ್ದ ಯುವತಿ ಶನಿವಾರ ಬೆಳಗ್ಗೆ ಸ್ಕೂಟರ್ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಶನಿವಾರ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಹೆಚ್. ಬಸಾಪುರ ಗೇಟ್ ಬಳಿ ನಡೆದಿದೆ.
ಮೂಲತಃ ಬಾಳೆಹೊನ್ನಿಗ ಗ್ರಾಮದ ವಾಸಿ ಕೃಷ್ಣೇಗೌಡರ ಮಗಳಾದ ಬಿ.ಕೆ.ಶರಣ್ಯ(26) ಕಾರ್ಯನಿಮಿತ್ತವಾಗಿ ಹಲಗೂರಿಗೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಮಳವಳ್ಳಿ ಕಡೆಯಿಂದ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?

TAGGED:a young woman died in road accident
Share This Article
Facebook Twitter Copy Link Print
Previous Article Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ
Next Article ಕುಡಿತ ಬಿಡಲೆಂದು ಮದ್ಯವರ್ಜನ ಕೇಂದ್ರಕ್ಕೆ ಬಂದ ಯುವಕ ಉಸಿರನ್ನೇ ಬಿಟ್ಟ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?