Saif Ali Khan assault accused arrested ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆಗೈದ ಆರೋಪಿ ವಿಜಯ್‌ದಾಸ್ ಬಂಧನ

newsics.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಯ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿ ವಿಜಯ್ ದಾಸ್. ರೆಸ್ಟೋರೆಂಟ್ನಲ್ಲಿ ವೇಟರ್ ಆಗಿದ್ದು, ಈ ಅಪರಾಧವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಬಾಂದ್ರಾ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಭಾನುವಾರ ಬೆಳಗ್ಗೆ 9 ಗಂಟೆಗೆ ಡಿಸಿಪಿ ವಲಯ 9 … Continue reading Saif Ali Khan assault accused arrested ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆಗೈದ ಆರೋಪಿ ವಿಜಯ್‌ದಾಸ್ ಬಂಧನ