Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು…Wedding Invitation
ಕರ್ನಾಟಕ

ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು…Wedding Invitation

Share
1 Min Read
SHARE

newsics. Com

ನವದೆಹಲಿ: ಮದುವೆಗೆ ಆಮಂತ್ರಣ ಹಂಚಲು ತೆರಳಿದ್ದ ವರ ಸಾವನ್ನೋಪ್ಪಿದ್ದಾನೆ. ಈ ಘಟನೆ ಘಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ನಡೆದಿದೆ.

ವರನ ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿ, ವರ ಸಾವನ್ನಪ್ಪಿದ ಘಟನೆ ಘಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ನಡೆದಿದೆ.

ಗ್ರೇಟರ್ ನೋಯ್ಡಾದ ನಿವಾಸಿ ಅನಿಲ್ ಮೃತ ವರ. ಅನಿಲ್ ಶನಿವಾರ ಮಧ್ಯಾಹ್ನ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್‌ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case
Next Article maha kumbh mela 2025 : ಪ್ರಯಾಗರಾಜ್ ಬಳಿ ಇರುವ ಈ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?