Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ
ದೇಶಪ್ರಮುಖ

Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ

Share
1 Min Read
SHARE

newsics.com

ಪ್ರಯಾಗ್‌ರಾಜ್: ಪ್ರಯಾಗರಾಜ್‌ಗೆ ಆಗಮಿಸಿರುವ ಭಕ್ತರು, ಸಾಧುಗಳು, ಸಂತರಿಗೆ ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಬೆಂಕಿಯ ಕೆನ್ನಾಲಿಗೆ ಹರಡಿ ಹಲವು ಟೆಂಟ್‌ಗಳು ನಾಶವಾಗಿವೆ. ಬೆಂಕಿಯ ಜ್ವಾಲೆಗೆ ಮಹಾಕುಂಭ ಮೇಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದೆ.

ಅಹಿತಕರ ಘಟನೆ ನಡೆಯದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಮಹಾಕುಂಭ ಮೇಳ ಆರಂಭಕ್ಕೂ ಮೊದಲೇ ನೂರಾರು ಅಗ್ನಿಶಾಮಕ ದಳ ನಿಯೋಜಿಸಲಾಗಿದೆ. ಹೀಗಾಗಿ ತಕ್ಷಣವೇ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ವಿಶ್ವವೇ ಅಚ್ಚರಿಪಡುವಂತೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಆಯೋಜನೆಗೊಂಡಿದೆ. ಪ್ರತಿ ದಿನ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ.

https://twitter.com/i/status/1880933125309747277

Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

TAGGED:Fire disaster at Kumbh Mela: Tents destroyed
Share This Article
Facebook Twitter Copy Link Print
Previous Article Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ
Next Article ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?