Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ

newsics.com ಪ್ರಯಾಗ್‌ರಾಜ್: ಪ್ರಯಾಗರಾಜ್‌ಗೆ ಆಗಮಿಸಿರುವ ಭಕ್ತರು, ಸಾಧುಗಳು, ಸಂತರಿಗೆ ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯ ಕೆನ್ನಾಲಿಗೆ ಹರಡಿ ಹಲವು ಟೆಂಟ್‌ಗಳು ನಾಶವಾಗಿವೆ. ಬೆಂಕಿಯ ಜ್ವಾಲೆಗೆ ಮಹಾಕುಂಭ ಮೇಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದೆ. ಅಹಿತಕರ ಘಟನೆ ನಡೆಯದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಮಹಾಕುಂಭ ಮೇಳ ಆರಂಭಕ್ಕೂ ಮೊದಲೇ ನೂರಾರು ಅಗ್ನಿಶಾಮಕ ದಳ … Continue reading Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ