Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?
ಕರ್ನಾಟಕಪ್ರಮುಖಮನರಂಜನೆ

Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 11ನೇ ಸೀಸನ್‌ನ ಕೊನೆಯ ಶನಿವಾರದ ವಾರದ ಕತೆ ಕಿಚ್ಚನ ಜತೆ ಪಂಚಾಯಿತಿ ಎಪಿಸೋಡ್‌ನಲ್ಲಿ ಗೌತಮಿ ಜಾಧವ್‌ ಅವರು ಮನೆಯಿಂದ ಹೊರಬಂದಿದ್ದಾರೆ. ಈ ವಾರ ಮನೆಯಿಂದ ಹೊರ ಹೋಗಲು ಗೌತಮಿ, ಮಂಜು, ರಜತ್, ಭವ್ಯಾ, ಧನ್‌ರಾಜ್‌ ನಾಮಿನೇಟ್‌ ಆಗಿದ್ದರು. ಮೋಕ್ಷಿತಾ, ತ್ರಿವಿಕ್ರಮ್‌ ಮತ್ತು ಹನುಮಂತು ಪಿನಾಲೆ ವೇದಿಕೆಗೆ ಆಯ್ಕೆ ಆಗಿದ್ದಾರೆ.

ಭಾನುವಾರದ ಎಪಿಸೋಡ್‌ ಸೂಪರ್‌ ಸಂಡೇ ವಿಥ್ ಬಾದ್‌ ಶಾ ಸುದೀಪ ಕಾರ್ಯಕ್ರಮದಲ್ಲಿ ಧನ್‌ರಾಜ್ ಅವರನ್ನು ಎಲಿಮಿನೇಟ್‌ ಮಾಡಲಾಗಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹಬ್ಬಿದೆ.

ಬಿಗ್‌ಬಾಸ್‌ ಮನೆಯಲ್ಲಿ ಈ ವಾರ ಮಿಡ್‌ವೀಕ್‌ ಎಲಿಮಿನೇಷನ್‌ ಘೋಷಣೆ ಮಾಡಲಾಗಿತ್ತು. ಆದರೆ ಅನಿರೀಕ್ಷಿತ ಕಾರಣಗಳಿಂದ ಬಳಿಕ ಅದನ್ನು ರದ್ದು ಮಾಡಿ ಡಬಲ್ ಎಲಿಮಿನೇಶನ್‌‌ಗೆ ಹಾಕಲಾಗಿತ್ತು. ಅದರಂತೆ ಶನಿವಾರ ಕಿಚ್ಚನ ಪಂಚಾಯಿತಿಯಲ್ಲಿ ಓರ್ವ ಸ್ಪರ್ಧಿಯನ್ನು ಹೊರ ಕಳುಹಿಸಲಾಗಿದ್ದು, ಎರಡನೇ ಸ್ಪರ್ಧಿ ಭಾನುವಾರದ ಎಪಿಸೋಡ್‌ನಲ್ಲಿ ಎಲಿಮಿನೇಟ್‌ ಆಗಿ ಹೊರಬರಲಿದ್ದಾರೆ.

ಶನಿವಾರದ ಸಂಚಿಕೆಯಲ್ಲಿ ಬಿಗ್‌ಬಾಸ್‌ ಸೀಸನ್ 11 ವಿನ್ನರ್‌ ಪಡೆಯುವ ಕಪ್‌ ಅನಾವರಣವಾಗಿದೆ. ಹಾರುವ ರೆಕ್ಕೆಯ ಮಧ್ಯೆ ಬಿಬಿಕೆ11 ಸೀಸನ್‌‌ನ ಕಣ್ಣಿನ ಲೋಗೋ ಡಿಸೈನ್‌ ಮಾಡಲಾಗಿದೆ.

ಇಬ್ಬರು ಸ್ಪರ್ಧಿಗಳು ಈ ವಾರ ಮನೆಯಿಂದ ಹೊರಬಿದ್ದರೆ ಗ್ರ್ಯಾಂಡ್‌ ಫಿನಾಲೆ ವಾರಕ್ಕೆ ಒಟ್ಟು ಆರು ಮಂದಿ ಉಳಿಯುತ್ತಾರೆ. ಈಗಾಗಲೇ ಹನುಮಂತ, ತ್ರಿವಿಕ್ರಮ್‌, ಮೋಕ್ಷಿತಾ ನೇರವಾಗಿ ಫಿನಾಲೆ ಪ್ರವೇಶ ಪಡೆದಿದ್ದಾರೆ. ಇಂದಿನ ವಾರದಲ್ಲಿ ಯಾರು ಸೇಫ್‌ ಆಗಿ ಫಿನಾಲೆ ವಾರಕ್ಕೆ ಕಾಲಿಡುತ್ತಾರೆ ಎಂಬುದನ್ನು ನಾಳಿನ ಸಂಚಿಕೆಯವರೆಗೆ ಕಾದು ನೋಡಬೇಕಿದೆ.

Niveditha Gowda ವೈಟ್ ಬಿಕಿನಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ನಿವೇದಿತಾ ಗೌಡ

Good News ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

21 ವರ್ಷದ ಬ್ಯೂಟಿಗಾಗಿ ಬಟ್ಟೆ ಬಿಚ್ಚಿದ ಅಂಕಲ್ : ಯುವತಿ ಸಿಕ್ಕಿದ್ದೇ ರೋಚಕ

Prajwal Revanna ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್‌ ರೇವಣ್ಣ

ಪದೇ ಪದೇ ಲೂಸ್ ಮೋಷನ್ ಆಗ್ತಿದೆಯಾ?: ಜಸ್ಟ್ ಈ ರೀತಿ ಮಾಡಿ ಸಾಕು

TAGGED:Gautami Jadhavwho has finished the journey to the Bigg Boss housewill Dhanraj OR Bhavya be eliminated on 'Super Sunday'?
Share This Article
Facebook Twitter Copy Link Print
Previous Article Continued cruelty ಮುಂದುವರಿದ ಕ್ರೌರ್ಯ: ಕಟ್ಟಿದ್ದ ಕರು ಕದ್ದು ಕತ್ತರಿಸಿ ಮಾಂಸ ಮಾರಿದ ಕಟುಕರು!
Next Article Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?