Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ
ಕರ್ನಾಟಕಪ್ರಮುಖ

ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ

Share
1 Min Read
SHARE

newsics.com

ಬೆಳಗಾವಿ: ಬೇರೆ ಮಹಿಳೆಯೊಂದಿಗೆ ಓಡಿ ಹೋದ ಪತಿಗಾಗಿ ಗ್ರಾಮ ಪಂಚಾಯತಿ ಸದಸ್ಯೆ ಕಣ್ಣಿರಿಟ್ಟಿದ್ದು, ಪತಿಯನ್ನು ಹುಡುಕಿಕೊಡುವಂತೆ ಒತ್ತಾಯಿಸಿ ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ್ದಾರೆ.

ಮಾರಿಹಾಳ ಗ್ರಾಮ ಪಂಚಾಯತಿ ಸದಸ್ಯ ವಾಣಿಶ್ರೀ ಪತಿ ಬಸವರಾಜ ಸೀತಾಮನಿ ಬೇರೆ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ.

25 ದಿನಗಳ ಹಿಂದೆ ವಿವಾಹಿತ ಮಹಿಳೆ ಮಾಸಾಬಿ ಜೊತೆಗೆ ಓಡಿಹೋಗಿದ್ದು, ಮಾರಿಹಾಳ ಠಾಣೆಗೆ ದೂರು ನೀಡಲು ಬಂದರೆ ಪೊಲೀಸರು ಸ್ಪಂದಿಸಿಲ್ಲ. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ವಾಣೀಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಜೀವನ ಹಾಳು ಮಾಡಿ ಬೇರೆಯ ಮಹಿಳೆಯ ಜೊತೆಗೆ ಪತಿ ಇರಲು ನಾನು ಬಿಡುವುದಿಲ್ಲ. ನನಗೆ ಪತಿ, ಮಕ್ಕಳು ಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯೆ ವಾಣಿಶ್ರೀ ಪಟ್ಟು ಹಿಡಿದಿದ್ದಾರೆ. ಆಕೆ ಗಂಡನನ್ನು ಬಿಟ್ಟು ನಿಂತಿದ್ದಾಳೆ ಎಂದು ನಾನು ಹಾಗೆಯೇ ನಿಲ್ಲಬೇಕಾ ಎಂದು ಪ್ರಶ್ನಿಸಿದ್ದಾರೆ.

ಮಾಸಾಬಿ ನಿನ್ನೆ ಕರೆ ಮಾಡಿ ನನ್ನ ಪತಿ ಬಸವರಾಜ ಸೀತಾಮನಿಯನ್ನು ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದಾಳೆ. ಪೊಲೀಸರೇ ನನಗೆ ನ್ಯಾಯ ಕೊಡಿಸಬೇಕೆಂದು ವಾಣಿಶ್ರೀ ಒತ್ತಾಯಿಸಿದ್ದಾರೆ. ಎರಡು ದಿನಗಳ ಹಿಂದೆ ಬಾಗೇವಾಡಿ ಠಾಣೆಗೆ ಹಾಜರಾಗಿದ್ದ ಬಸವರಾಜ ಸೀತಾಮನಿ ಬಿಟ್ಟು ಮಾಸಾಬಿ ಒಬ್ಬರೇ ಬಂದಿದ್ದರು. ಮಾಸಾಬಿಯನ್ನು ಕರೆತಂದ ಪೊಲೀಸರು ನನ್ನ ಪತಿ ಕರೆತಂದಿಲ್ಲವೆಂದು ವಾಣಿಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸವರಾಜ ಮತ್ತು ಮಾಸಾಬಿ ಪರಾರಿಯಾಗಿದ್ದರಿಂದ ಎರಡು ಕುಟುಂಬಗಳು ಕಂಗಾಲಾಗಿವೆ. ನ್ಯಾಯಕ್ಕಾಗಿ ಬಸವರಾಜನ ಪತ್ನಿ ವಾಣಿಶ್ರೀ ಠಾಣೆಗೆ ಅಲೆಯುತ್ತಿದ್ದಾರೆ.

TAGGED:Husband absconds with wife: Village member sit-in for justice
Share This Article
Facebook Twitter Copy Link Print
Previous Article Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ
Next Article Madhugiri DySP arrested again ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಬಿಡುಗಡೆ ಬೆನ್ನಲ್ಲೇ ಮಧುಗಿರಿ ಡಿವೈಎಸ್ಪಿ ಮತ್ತೆ ಬಂಧನ

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?