Education departments ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ

newsics.com ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ತಹಸಿಲ್ದಾರ್, ತಾಲೂಕು ಪಂಚಾಯಿತಿ ಇಒ, ಬಿಇಒ, ಕಾರ್ಯಪಾಲಕ ಇಂಜಿನಿಯರ್, ಹೆಚ್ಚು ದಾಖಲಾತಿ ಹೊಂದಿರುವ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಪಿಯು ಕಾಲೇಜಿನ ಪ್ರಾಂಶುಪಾಲರು, ಡಯಟ್ ನ ಒಬ್ಬ ಹಿರಿಯ ಉಪನ್ಯಾಸಕರು, ಇಬ್ಬರು ಎಸ್.ಡಿ.ಎಂ.ಸಿ. ಸದಸ್ಯರು, ಸರ್ಕಾರದಿಂದ ಅನುಮೋದಿತ ಐವರು ನಾಮ ನಿರ್ದೇಶಿತ ಸದಸ್ಯರು … Continue reading Education departments ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ