ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
newsics.com ನವದೆಹಲಿ : ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮುಖಾಂತರ ಭಾರತದ ಮಹಿಳಾ ಹಾಗೂ ಪುರುಷ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ. ಮಹಿಳೆಯರ ಫೈನಲ್ ಪಂದ್ಯದಲ್ಲಿ ನೇಪಾಳ ಮಹಿಳಾ ತಂಡವನ್ನು ಮಣಿಸಿದ್ದ ಭಾರತ ಮಹಿಳಾ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ತಂಡ ನೇಪಾಳ ಪುರುಷರ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ವಾಸ್ತವವಾಗಿ ಈ ಟೂರ್ನಿಯ ಮೊದಲ ಪಂದ್ಯವೂ ಈ ಎರಡು ತಂಡಗಳ ನಡುವೆ … Continue reading ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
Copy and paste this URL into your WordPress site to embed
Copy and paste this code into your site to embed