Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ
ಕರ್ನಾಟಕಪ್ರಮುಖಮನರಂಜನೆ

Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ

Share
1 Min Read
SHARE

newsics.com

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ.

ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಅರುಣ್ ಕುಮಾರ್ ಜಾರ್ಕಳ‌ ಮಾತೃಭಾಷೆ ತೆಲುಗು. ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಪುತ್ರ ಉದ್ಯೋಗ ನಿಮಿತ್ತವಾಗಿ ಜಾರ್ಕಳ ದಲ್ಲಿ ನೆಲೆಸಿದ್ದರು. ಈಗ ಪೆರ್ಣಂಕಿಲದಲ್ಲಿ ವಾಸವಿದ್ದಾರೆ.

ಧರ್ಮಸ್ಥಳ ತರಬೇತಿ ಶಿಬಿರದಲ್ಲಿ ಯಕ್ಷಗಾನದ ಅಭ್ಯಾಸ ಮಾಡಿ ಕಟೀಲು ಮೇಳಕ್ಕೆ ಸೇರಿಕೊಂಡರು. ಈಗ ತೆಂಕು ಮತ್ತು ಬಡಗುತಿಟ್ಟಿನಲ್ಲಿ ಬಹು ಬೇಡಿಕೆ ಕಲಾವಿದರು.

ಸಾಲಿಗ್ರಾಮ ಮೇಳದಲ್ಲಿ ಪ್ರವರ್ಧಮಾನಕ್ಕೆ ಬಂದು ಪ್ರಸ್ತುತ ಬೆಂಕಿನಾಥೇಶ್ವರ ಮೇಳದಲ್ಲಿ ಪ್ರಧಾನ ಹಾಸ್ಯ ಕಲಾವಿದರಾಗಿದ್ದಾರೆ.

ವಿಶಿಷ್ಟ ಶೈಲಿಯ ಆಂಗಿಕ ಅಭಿನಯದಿಂದ ಜನರನ್ನು ನಗೆಗಡಲಲ್ಲಿ ತೇಲಿಸಬಲ್ಲ ಸಮರ್ಥ ಹಾಸ್ಯಗಾರರೆಂಬ ಖ್ಯಾತಿ ಇದೆ. ಶ್ವೇತ ಕುಮಾರ ಚರಿತ್ರೆಯ ಪ್ರೇತದ ಹಾಸ್ಯವಂತು ಸ್ಮರಣೀಯ.
ಅಮೆರಿಕ ಹಾಗೂ ಲಂಡನ್‌ನಲ್ಲೂ ಯಕ್ಷಗಾನ ಪ್ರದರ್ಶಿಸಿದ್ದಾರೆ.

Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?

Continued cruelty ಮುಂದುವರಿದ ಕ್ರೌರ್ಯ: ಕಟ್ಟಿದ್ದ ಕರು ಕದ್ದು ಕತ್ತರಿಸಿ ಮಾಂಸ ಮಾರಿದ ಕಟುಕರು!

Soumya Rao ತೆಲುಗಿನಲ್ಲಿ ಮಲಗಿದವಳಿಗೆ ಕನ್ನಡದವರ ಜತೆ ಮಲಗೋಕೆ ಬರಲ್ವಾ?: ನಟಿ ಸೌಮ್ಯಾ ರಾವ್‌ ಆಕ್ರೋಶ

TAGGED:'Kundeshwara Samman' award to Yakshagana artiste Arun Kumar Jarkala
Share This Article
Facebook Twitter Copy Link Print
Previous Article Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?
Next Article Road accident ರಸ್ತೆ ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?