Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ
newsics.com ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ. ಅರುಣ್ ಕುಮಾರ್ ಜಾರ್ಕಳ ಮಾತೃಭಾಷೆ ತೆಲುಗು. ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಪುತ್ರ ಉದ್ಯೋಗ ನಿಮಿತ್ತವಾಗಿ ಜಾರ್ಕಳ ದಲ್ಲಿ ನೆಲೆಸಿದ್ದರು. ಈಗ ಪೆರ್ಣಂಕಿಲದಲ್ಲಿ ವಾಸವಿದ್ದಾರೆ. ಧರ್ಮಸ್ಥಳ … Continue reading Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed