Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ

newsics.com ನವದೆಹಲಿ : ಮಹಾಕುಂಭ ಮೇಳದಲ್ಲಿ ಮಣಿ, ಸರ, ಮಾಲೆ ಮಾರಾಟ ಮಾಡುತ್ತಿರುವ ಸುಂದರಿ ಮೊನಾಲಿಸಾ ಭಾರಿ ವೈರಲ್ ಆಗಿದ್ದಾಳೆ. ಮೊನಾಲಿಸಾ ಸೌಂದರ್ಯ,ಕಣ್ಣಿಗೆ ಜನ ಮಾರು ಹೋಗಿದ್ದರು. ಮುಗ್ದ ನಗು, ಆಕರ್ಷಣೆ ತುಂಬಿದ ಮುಖ, ಮಿಂಚಿನ ಮಾತು ಎಲ್ಲರನ್ನುಮೋಡಿ ಮಾಡಿದೆ. ಹೀಗಾಗಿ ಮೊನಾಲಿಸಾ ರಾತ್ರೋರಾತ್ರಿ ನ್ಯಾಷನಲ್ ಕ್ರಶ್ ಆಗಿದ್ದಾಳೆ. ಆದರೆ ಭಾರಿ ಜನಪ್ರಿಯತೆ ಪಡೆದ ಮೊನಾಲಿಸಾ ಸದ್ಯದ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಎಲ್ಲಿಗೂ ಹೋಗುವಂತಿಲ್ಲ. ಮನೆಯಲ್ಲಿ ಇರುವಂತಿಲ್ಲ. ಅತ್ತ ಪೋಷಕರು, ಸಹೋದರಿಯರಿಗೂ ಕಾಟ ತಾಳಲಾಗುತ್ತಿಲ್ಲ. ಮೊನಾಲಿಸಾ … Continue reading Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ