Rain in Bangalore ಬೆಂಗಳೂರಲ್ಲಿ ಮತ್ತೆ ಮಳೆ, ಹೆಚ್ಚಿದ ಶೀತ ಹವಾಮಾನ
newsics.com ಬೆಂಗಳೂರು: ನಗರದ ಹಲವೆಡೆ ಭಾನುವಾರ ಮುಂಜಾನೆ ತುಂತುರು ಮಳೆಯಾಗಿದೆ. ಕೆಲ ದಿನಗಳಿಂದ ಮಳೆ ಕೊಂಚ ಬಿಡುವು ಪಡೆದುಕೊಂಡಿತ್ತು. ಚಳಿ, ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಬೆಂಗಳೂರಿನ ಶಾಂತಿನಗರ, ವಿಲ್ಸನ್ ಗಾರ್ಡನ್, ಬನಶಂಕರಿ, ಶ್ರೀನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಭಾನುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Saif Ali … Continue reading Rain in Bangalore ಬೆಂಗಳೂರಲ್ಲಿ ಮತ್ತೆ ಮಳೆ, ಹೆಚ್ಚಿದ ಶೀತ ಹವಾಮಾನ
Copy and paste this URL into your WordPress site to embed
Copy and paste this code into your site to embed