Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ…sadhu kokila
ಕರ್ನಾಟಕಮನರಂಜನೆ

ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ…sadhu kokila

Share
1 Min Read
SHARE

newsics.com

ಬೆಂಗಳೂರು : ಹಾಸ್ಯ ನಟನಾಗಿ ಮಾತ್ರವಲ್ಲದೇ ಸಂಗೀತ ಕ್ಷೇತ್ರದಲ್ಲಿ ಕೂಡ ಸಾಧು ಕೋಕಿಲ ಅವರು ಗಮನ ಸೆಳೆದಿದ್ದಾರೆ.

ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

ಸಾಧು ಕೋಕಿಲ ಅವರ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಗೌರವ ಸಿಕ್ಕಿರುವುದಕ್ಕೆ ಸೋಧು ಕೋಕಿಲ ಅವರಿಗೆ ಬಹಳ ಹೆಮ್ಮೆ ಮತ್ತು ಸಂತಸ ಆಗಿದೆ. ಅಭಿಮಾನಿಗಳಿಗೆ ಫೋಟೋಗಳ ಜೊತೆಯಲ್ಲಿ ಅವರು ಈ ಗುಡ್ ನ್ಯೂಸ್ ನೀಡಿದ್ದಾರೆ.

ಹಲವು ವರ್ಷಗಳಿಂದ ಸಾಧು ಕೋಕಿಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನಾಗಿ, ಡೈರೆಕ್ಟರ್ ಆಗಿ, ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

Share This Article
Facebook Twitter Copy Link Print
Previous Article 30 ಲಕ್ಷ ಬೀದಿ ನಾಯಿಗಳ ಸಾಮೂಹಿಕ ಹತ್ಯೆಗೆಆದೇಶಿಸಿದ ದೇಶ: ಕಾರಣ?
Next Article Mahakumbha Mela ಅಂದಿನ ರಾಯಚೂರು ಜಿಲ್ಲಾಧಿಕಾರಿ ಇಂದು ಸನ್ಯಾಸಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?