Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ
ಪ್ರಮುಖಮನರಂಜನೆ

Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

Share
1 Min Read
SHARE

newsics.com

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಬಂಧಿತ ಆರೋಪಿ ವಿಜಯ್ ದಾಸ್ ಅಲಿಯಾಸ್ ಮೊಹಮ್ಮದ್ ಷರಿಫುಲ್ಲಾನನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆ ಬಳಿ ಬಂಧಿಸಿದ್ದರು.

ಆರೋಪಿಯನ್ನು ಬಾಂದ್ರಾದ ಜಡ್ಜ್ ನಿವಾಸದಲ್ಲಿ ಜಡ್ಜ್ ಮುಂದೆ ಇಂದು ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಆರೋಪಿ ಬಾಂಗ್ಲಾ ವಲಸಿಗನಾಗಿದ್ದು, ಅಕ್ರಮವಾಗಿ ಭಾರತಕ್ಕೆ ಬಂದಿರುವ ಶಂಕೆ ಇದೆ. ಘಟನೆ ಹಿಂದೆ ಅಂತರಾಷ್ಟ್ರೀಯ ಪಿತೂರಿ ಇರುವ ಅನುಮಾನವಿದೆ ಹಾಗಾಗಿ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಮನವಿ ಆಲಿಸಿದ ನ್ಯಾಯಾಧೀಶರು ಆರೋಪಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆವಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.

TAGGED:Saif Ali Khan stabbing: Arrested accused in police custody 
Share This Article
Facebook Twitter Copy Link Print
Previous Article ವೈರಲ್ ಆಗುತ್ತಿರುವ ಸುಂದರ ಕಣ್ಣಿನ ಈ ‘ಮೊನಾಲಿಸಾ’ ಯಾರು? ವಿಡಿಯೋ ನೋಡಿ
Next Article Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?