Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case
ದೇಶ

ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case

Share
1 Min Read
SHARE

newsics.com

ನವದೆಹಲಿ : ಬಾಂಗ್ಲಾದೇಶದ ದಿಗ್ಗಜ ಆಲ್‌ರೌಂಡರ್ ಶಕೀಬ್ ಅಲ್ ಹಸನ್‌ ವಿರುದ್ದ ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಐಎಫ್‌ಐಸಿ ಬ್ಯಾಂಕ್‌ಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾದ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ. ವಾರೆಂಟ್‌ನಲ್ಲಿ ಇತರ ಮೂವರ ಹೆಸರನ್ನೂ ಸೇರಿಸಲಾಗಿದೆ. ಢಾಕಾದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಿಯಾದೂರ್ ರೆಹಮಾನ್ ಭಾನುವಾರ ಈ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 15ರಂದು ಚೆಕ್ ವಂಚನೆ ಪ್ರಕರಣದಲ್ಲಿ ಶಾಕಿಬ್ ಹೆಸರು ಕೇಳಿ ಬಂದಿತ್ತು. ಇದಾದ ಬಳಿಕ ಡಿ.18ರಂದು ಪ್ರಾಥಮಿಕ ವಿಚಾರಣೆ ನಡೆದ ನಂತರ ಜನವರಿ 19ರಂದು ವಿಚಾರಣಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಈ ಪ್ರಕರಣದಲ್ಲಿ ಶಕೀಬ್ ಅಲ್ಲದೆ ಅವರ ಒಡೆತನದ ಕಂಪನಿ ಅಲ್ ಹಸನ್ ಆಗ್ರೋ ಫಾರ್ಮ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಘಾಜಿ ಶಹಗೀರ್ ಹುಸೇನ್ ಮತ್ತು ನಿರ್ದೇಶಕರಾದ ಇಮ್ದಾದುಲ್ ಹಕ್ ಮತ್ತು ಮಲೈಕರ್ ಬೇಗಂ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

ಐಎಫ್‌ಐಸಿ ಬ್ಯಾಂಕ್‌ನ ಅಧಿಕಾರಿ ಶಾಹಿಬುರ್ ರೆಹಮಾನ್ ಅವರು ಬ್ಯಾಂಕ್ ಪರವಾಗಿ ಪ್ರಕರಣ ದಾಖಲಿಸಿದ್ದರು. ಅದರ ಪ್ರಕಾರ, ಶಕೀಬ್ ಅಲ್ ಹಸನ್ ಮತ್ತು ಇತರ ಮೂವರು ಎರಡು ಪ್ರತ್ಯೇಕ ಚೆಕ್‌ಗಳ ಮೂಲಕ ಸರಿಸುಮಾರು 41.4 ಮಿಲಿಯನ್ ಟಾಕಾ ಅಂದರೆ ಸರಿಸುಮಾರು 3 ಕೋಟಿ ಭಾರತೀಯ ರೂಪಾಯಿಗಳನ್ನು ಪಾವತಿಸಬೇಕಾಗಿತ್ತು. ಆದರೆ ಇದುವರೆಗೂ ಹಣ ಪಾವತಿಯಾಗಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.

Share This Article
Facebook Twitter Copy Link Print
Previous Article Mahakumbha Mela ಅಂದಿನ ರಾಯಚೂರು ಜಿಲ್ಲಾಧಿಕಾರಿ ಇಂದು ಸನ್ಯಾಸಿ
Next Article ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು…Wedding Invitation

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?