ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case

newsics.com ನವದೆಹಲಿ : ಬಾಂಗ್ಲಾದೇಶದ ದಿಗ್ಗಜ ಆಲ್‌ರೌಂಡರ್ ಶಕೀಬ್ ಅಲ್ ಹಸನ್‌ ವಿರುದ್ದ ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಐಎಫ್‌ಐಸಿ ಬ್ಯಾಂಕ್‌ಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾದ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ. ವಾರೆಂಟ್‌ನಲ್ಲಿ ಇತರ ಮೂವರ ಹೆಸರನ್ನೂ ಸೇರಿಸಲಾಗಿದೆ. ಢಾಕಾದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಿಯಾದೂರ್ ರೆಹಮಾನ್ ಭಾನುವಾರ ಈ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 15ರಂದು … Continue reading ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case