Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೀಲ ಶಂಕಿಸಿ ಪತ್ನಿ, ಅತ್ತೆಯ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌ ಮಾಡಿದ ದುಷ್ಕರ್ಮಿ
ಕರ್ನಾಟಕಪ್ರಮುಖ

ಶೀಲ ಶಂಕಿಸಿ ಪತ್ನಿ, ಅತ್ತೆಯ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌ ಮಾಡಿದ ದುಷ್ಕರ್ಮಿ

Share
1 Min Read
SHARE

newsics.com

ಬೆಂಗಳೂರು: ಶೀಲ ಶಂಕಿಸಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿದ ಘಟನೆ ಬನಶಂಕರಿಯಲ್ಲಿ ನಡೆದಿದೆ.

ತಲ್ವಾರ್‌ನಿಂದ ದಾಳಿ ನಡೆಸಿದ ಆರೋಪಿ ಆಸೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ತನ್ನ ಪತ್ನಿ ಹೀನಾ ಕೌಸರ್ (25) ಅತ್ತೆ ಫರ್ವಿನ್ ತಾಜ್ ಮೇಲೆ ದಾಳಿ ನಡೆಸಿದ್ದಾನೆ. ಜ.14ರಂದು ಬನಶಂಕರಿ ದೇಗುಲದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

10 ವರ್ಷಗಳ ಹಿಂದೆ ತಾಯಿಯ ಅಣ್ಣನ ಮಗ ಆಸೀಫ್‌ನ ಜೊತೆ ಹೀನಾ ಕೌಸರ್ ಮದುವೆ ಮಾಡಲಾಗಿತ್ತು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಆದರೆ ಕಳೆದ ವರ್ಷ ಪರ ಸ್ತ್ರೀ ಸಹವಾಸ ಮಾಡಿದ ಪತಿ, ಪತ್ನಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ
ಕಾಲೇಜು ಸ್ನೇಹಿತರಿಗೆ ಪತ್ನಿ ಮಾಡಿದ್ದ ಮೆಸೇಜ್ ನೋಡಿ ಅಕ್ರಮ ಸಂಬಂಧ ಇದೆ ಎಂದು ನಿತ್ಯ ಕಿರುಕುಳ ನೀಡುತ್ತಿದ್ದ. ಕಾಟ ತಾಳದೆ 8 ತಿಂಗಳ ಹಿಂದೆ ಮಗಳ ಜೊತೆ ತವರು ಮನೆಗೆ ಬಂದಿದ್ದ ಪತ್ನಿ, ಜೀವನಕ್ಕಾಗಿ ಕೆಲಸಕ್ಕೆ ಸೇರಿದ್ದಳು. ಆದರೂ ಪತ್ನಿಯ ಶೀಲ ಶಂಕಿಸಿ ಅತ್ತೆ ಮನೆಗೆ ಬಂದು ಮೂರು ಬಾರಿ ಹಲ್ಲೆ ಯತ್ನ ನಡೆಸಿದ್ದ. ಜ.14 ರಂದು ಅತ್ತೆ ಇಲ್ಲದಿದ್ದಾಗ ಏಕಾಏಕಿ ಮನೆಗೆ ನುಗ್ಗಿ ತಲ್ವಾರ್ ಮೂಲಕ ಪತ್ನಿ ಮೇಲೆ ದಾಳಿ ನಡೆಸಿದ್ದಾನೆ. ಬಳಿಕ ಮನೆಗೆ ಬಂದ ಅತ್ತೆಯ ಮೇಲೂ ಸಹ ಆರೋಪಿ ದಾಳಿ ನಡೆಸಿದ್ದಾನೆ. ಕಿರುಚಾಟ ಕೇಳಿ ಅಕ್ಕಪಕ್ಕದವರು ಬರುತ್ತಿದ್ದಂತೆ ತಲ್ವಾರ್ ಬಿಟ್ಟು ಆರೋಪಿ ಪರಾರಿಯಾಗಿದ್ದ. ಗಾಯಗೊಂಡಿದ್ದ ಮಗಳು ಹಾಗೂ ತಾಯಿಯನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

TAGGED:Sheela Sankisi is a thug who attacked his wife and mother-in-law with a talwar
Share This Article
Facebook Twitter Copy Link Print
Previous Article house fire ಮನೆಗೆ ಬೆಂಕಿ ತಗುಲಿ ನಾಲ್ವರು ಸಾವು
Next Article ಪೆಟ್ರೋಲ್ ಟ್ಯಾಂಕರ್ ಪಲ್ಟಿ : 70 ಮಂದಿ ಸಾವು

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?