Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tungabhadra river ತುಂಗಭದ್ರಾ ನೀರು ಕುಡಿಯಲು ಯೋಗ್ಯವಲ್ಲ: ಸ್ಫೋಟಕ ವರದಿ ಬಹಿರಂಗ
ಕರ್ನಾಟಕಪ್ರಮುಖ

Tungabhadra river ತುಂಗಭದ್ರಾ ನೀರು ಕುಡಿಯಲು ಯೋಗ್ಯವಲ್ಲ: ಸ್ಫೋಟಕ ವರದಿ ಬಹಿರಂಗ

Share
1 Min Read
SHARE

newsics.com

ಗದಗ: ತುಂಗಭದ್ರಾ ನದಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಸರ್ಕಾರಿ ಇಲಾಖೆಗಳ ವರದಿಗಳು ಹೇಳುತ್ತಿವೆ. ಹೌದು, ಈ ನದಿ ನೀರು ಕುಡಿಯಲು ಯೋಗ್ಯನೇ ಇಲ್ಲ ಎಂದು ಎರಡು ವರದಿಗಳಲ್ಲಿ ಬಹಿರಂಗವಾಗಿದೆ.

ಹೀಗಾಗಿ ನೀರು ಕುಡಿಯದಂತೆ ಜಿಲ್ಲಾಡಳಿತ ನದಿ ತೀರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದೆ. ತುಂಗಭದ್ರೆಯ ಒಡಲು ಕಲುಷಿತ ಆಗಲು ಕಾರಣ ಅದೊಂದು ಸಕ್ಕರೆ ಕಾರ್ಖಾನೆ ಎನ್ನುವ ದಟ್ಟ ಅನುಮಾನ ರೈತರಲ್ಲಿ ಮೂಡಿದೆ. ಹೀಗಾಗಿ ಆ ಸಕ್ಕರೆ ಕಾರ್ಖನೆಯ ಹರಿದು ಹೋಗುವ ನೀರು ಕೂಡ ತಪಾಸಣೆಗೆ ಕಳಿಸಲಾಗಿದೆ. ಇನ್ನೂ ನದಿ ತೀರದ ಗ್ರಾಮಗಳ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಬೆಳ್ಳಗೆ ಹಾಲಿನಂತೆ ಹರಿಯುತ್ತಿದ್ದ ತುಂಗಭದ್ರೆ ಈಗ ಸಂಪೂರ್ಣ ಹಸಿರು ಬಣಕ್ಕೆ ತಿರುಗಿ ಹರಿಯುತ್ತಿದ್ದಾಳೆ. ಕಳೆದ 15 ದಿನಗಳಿಂದ ಹಸಿರು ಬಣ್ಣಕ್ಕೆ ತಿರುಗಿದ ನದಿ ನೀರು ನೋಡಿ ನದಿ ತೀರದ ಜನರು ಕಂಗಾಲಾಗಿದ್ದಾರೆ. ಈ ನೀರು ಕುಡಿದ ಜನರು ಹೊಟ್ಟೆ ನೋವು, ವಾಂತಿ, ಜ್ವರದಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲ, ಹೊಲ, ಗದ್ದೆಗಳು, ಕುಡಿಯವ ನೀರಿನ ಟ್ಯಾಂಕ್ ಗಳ ಪೈಪ್ ಗಳಲ್ಲೂ ಹಸಿರು ಬಣ್ಣದ ನೀರು ನೋಡಿ ಬೆಚ್ಚಿ ಹೋಗಿದ್ದಾರೆ. ಇಂಥ ನೀರು ನಾವೂ ಎಂದಿಗೂ ನೋಡಿಲ್ಲ. ಇದೆಂಥಾ ನೀರು ಅಂತಿದ್ದಾರೆ. ಇದೇ ನೀರು ಹತ್ತಾರು ಹಳ್ಳಿಗೆ ಪೂರೈಕೆ ಆಗಿದೆ.

TAGGED:Tungabhadra river water not fit for drinking: Explosive report revealed
Share This Article
Facebook Twitter Copy Link Print
Previous Article Manu Bhaker ಭೀಕರ ರಸ್ತೆ ಅಪಘಾತ: ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು
Next Article ವೈರಲ್ ಆಗುತ್ತಿರುವ ಸುಂದರ ಕಣ್ಣಿನ ಈ ‘ಮೊನಾಲಿಸಾ’ ಯಾರು? ವಿಡಿಯೋ ನೋಡಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?