Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್
ಕರ್ನಾಟಕಪ್ರಮುಖ

ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

Share
1 Min Read
SHARE

newsics.com

ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಜಿಲ್ಲೆಯ ಕೋನಮುದ್ದಹಳ್ಳಿ ಗ್ರಾಮದಲ್ಲಿ ಸಾಲಗಾರರಿಗೆ ಮ್ಯಾನೇಜ್ ಕಿರುಕುಳ ನೀಡುತ್ತಿದ್ದ. ಸಾಲ ಮರು ಪಾವತಿ ಮಾಡುವಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದ. ಇದರಿಂದ ನೊಂದ ಸಾಲಗಾರರು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಬಿಡದಿಯ ಖಾಸಗಿ ಫೈನಾನ್ಸ್ ಕಂಪನಿ ಮ್ಯಾನೇಜರ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮನಗರ ಎಸ್ ಪಿ ಶ್ರೀನಿವಾಸ್ ಗೌಡ ಯಾವುದೇ ಫೈನಾನ್ಸ್ ಕಂಪನಿಗಳು ಆರ್ ಬಿಐ ಗೈಡ್ ಲೈನ್ ಮೀರಿ ಸಾಲಗಾರರಿಗೆ ಕಿರುಕುಳ ನೀಡಬಾರದು. ಅಲ್ಲದೇ ಮನೆ ಬಳಿ ತೆರಳಿ ಮಾನಸಿಕ ಹಿಂಸೆ ಕಿರುಕುಳ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

TAGGED:Abuse by unspoken words: Micro finance manager arrested
Share This Article
Facebook Twitter Copy Link Print
Previous Article Washington ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ
Next Article Rinku Singh ಭಾವೀ ಪತ್ನಿಯ ಆಸೆಯಂತೆ ಐಷಾರಾಮಿ ಮನೆ ಖರೀದಿಸಿದ ರಿಂಕು ಸಿಂಗ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?