Bigg Boss Kannada ಬಿಗ್ ಬಾಸ್ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ

newsics.com ಬೆಂಗಳೂರು: ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫಿನಾಲೆ ನಿರೂಪಕನಾಗಿ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನಾನು ಅತ್ಯುತ್ತಮವಾಗಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಧನ್ಯವಾದಗಳು@ColorsKannada, ಈ ಅವಕಾಶಕ್ಕಾಗಿ. … Continue reading Bigg Boss Kannada ಬಿಗ್ ಬಾಸ್ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ