Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Alcohol Price hike ರಾಜ್ಯದಲ್ಲಿ ಇಂದಿನಿಂದ ಬಿಯರ್ ದರ 10-50 ರೂ ಏರಿಕೆ
ಕರ್ನಾಟಕಪ್ರಮುಖಪ್ರಮುಖ

Alcohol Price hike ರಾಜ್ಯದಲ್ಲಿ ಇಂದಿನಿಂದ ಬಿಯರ್ ದರ 10-50 ರೂ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಜೆಟ್‌ಗೆ ಮೊದಲೇ ಮದ್ಯದ ದರ ಏರಿಕೆಯಾಗಿದೆ. 10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದ್ದು ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ

ರಾಜ್ಯ ಸರ್ಕಾರವು ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದಿನಿಂದಲೇ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ.

2024-25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಐಎಂಎಲ್‌ ಹಾಗೂ ಬಿಯರ್‌ ಸ್ಪ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್‌ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಅಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಪರಿಷ್ಕರಿಸಲು ಕಳೆದ ಆಗಸ್ಟ್‌ ನಲ್ಲಿಯೇ ಕರಡು ಅಧಿಸೂಚನೆ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿತ್ತು. ಆಗಲೇ ಸುಂಕ ಏರಿಕೆ ಕಡತ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ಆ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿರಲಿಲ್ಲ. ಈಗ, ಸಿಎಂ ಸುಂಕ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಯರ್ ಬೆಲೆಯನ್ನು ಹೆಚ್ಚಳ ಮಾಡಲಿದೆ ಎನ್ನಲಾಗಿದೆ.

TAGGED:Alcohol Price hike In the statethe price of 'beer' has increased by Rs 10-50 from today
Share This Article
Facebook Twitter Copy Link Print
Previous Article Donald Trump ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ
Next Article Bigg Boss Kannada ಬಿಗ್ ಬಾಸ್ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?