Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯುಎಸ್ ಅಧ್ಯಕ್ಷರಾಗಿ 2ನೇ ಬಾರಿ ಟ್ರಂಪ್ ಪ್ರಮಾಣವಚನ ಸ್ವೀಕಾರ..Donald Trump
ವಿದೇಶ

ಯುಎಸ್ ಅಧ್ಯಕ್ಷರಾಗಿ 2ನೇ ಬಾರಿ ಟ್ರಂಪ್ ಪ್ರಮಾಣವಚನ ಸ್ವೀಕಾರ..Donald Trump

Share
1 Min Read
SHARE

newsics.com

ಅಮೇರಿಕಾ: ಡೊನಾಲ್ಡ್ ಟ್ರಂಪ್ 47ನೇ ಯುಎಸ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕ್ಯಾಪಿಟಲ್ ಆವರಣದಲ್ಲಿ ನಡೆದ ಭವ್ಯವಾದ ಉದ್ಘಾಟನಾ ಸಮಾರಂಭದೊಂದಿಗೆ 2ನೇ ಬಾರಿಗೆ ಅಮೆರಿಕಾದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರು ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿದರು. ಟ್ರಂಪ್ ಯುಎಸ್ ಅಧ್ಯಕ್ಷರಾಗಿ ಹಿಂದಿರುಗುವುದು ಅಮೆರಿಕಾದ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದೆ, ಏಕೆಂದರೆ ಅವರು ಸೋತು ಮತ್ತೆ ಅಧಿಕಾರಕ್ಕೆ ಬಂದ ಎರಡನೇ ಅಧ್ಯಕ್ಷರಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವರು ಅಧ್ಯಕ್ಷ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿಯವರ ಪತ್ರವನ್ನು ಒಯ್ದಿದ್ದಾರೆ ಎಂದು ವರದಿಯಾಗಿದೆ.

Share This Article
Facebook Twitter Copy Link Print
Previous Article Maturtva Suraksha abhiyan: ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
Next Article New President Trump ಅಮೆರಿಕದ ಅವನತಿ ಅಂತ್ಯ, ಸುವರ್ಣಯುಗ ಆರಂಭ: ನೂತನ ಅಧ್ಯಕ್ಷ ಟ್ರಂಪ್

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?