Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rahul Gandhi ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ದೇಶಪ್ರಮುಖ

Rahul Gandhi ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

Share
1 Min Read
SHARE

newsics.com

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ

ಬಿಜೆಪಿ ಮತ್ತು ಆರ್.ಎಸ್.ಎಸ್. ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದೂರು ನೀಡಲಾಗಿತ್ತು. ಬಿಜೆಪಿ, ಆರ್.ಎಸ್.ಎಸ್. ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ.

ನಾವು ಈಗ ಬಿಜೆಪಿ, ಆರ್.ಎಸ್.ಎಸ್. ವಿರುದ್ಧ ಹೋರಾಡುತ್ತಿದ್ದೇವೆ ಕಾಂಗ್ರೆಸ್ ಕಚೇರಿ ಉದ್ಘಾಟನೆಯ ವೇಳೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಸಂಬಂಧಿಸಿದಂತೆ, ಗುವಾಹಟಿಯ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಭಾರತದ ಸಾರ್ವಭೌಮತ್ವ, ಏಕತೆ, ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕಾಯ್ದೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳು ಎಂದು ಬಿಎನ್‌ಎಸ್‌ನ ಸೆಕ್ಷನ್ 152 ಮತ್ತು 197(1)ಡಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ಜಾಮೀನು ರಹಿತ ಅಪರಾಧವಾಗಿದೆ.

ದೂರುದಾರರಾದ ಮಂಜಿತ್ ಚೇಟಿಯಾ, ಗಾಂಧಿಯವರ ಹೇಳಿಕೆಯು ಅನುಮತಿಸಲಾದ ವಾಕ್ ಸ್ವಾತಂತ್ರ್ಯದ ಮಿತಿಗಳನ್ನು ಮೀರಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಆರೋಪಿಸಿದ್ದಾರೆ.

TAGGED:FIR against Rahul Gandhi for controversial statement
Share This Article
Facebook Twitter Copy Link Print
Previous Article TODYA’S PREDICTION ಶುಭ ದಿನ, 20-01-2025, ಸೋಮವಾರ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?
Next Article BBT8 ಬಿಗ್ ಬಾಸ್ ತಮಿಳು ಟ್ರೋಫಿ ಗೆದ್ದ ಮುತ್ತುಕುಮಾರನ್ : ಯಾರು ಈ ವ್ಯಕ್ತಿ?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?