Neeraj Chopra marriage ಹಿಮಾನಿ ಜತೆ ದಾಂಪತ್ಯ ಜೀವನ ಪ್ರವೇಶಿಸಿದ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ

newsics.com ನವದೆಹಲಿ: ಒಲಿಂಪಿಯನ್ ಪದಕ ವಿಜೇತ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಮಾನಿ ಜತೆ ವಿವಾಹವಾಗುವ ಮೂಲಕ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನೀರಜ್ ಚೋಪ್ರಾ ಅವರು, ನಮ್ಮನ್ನು ಈ ಕ್ಷಣಕ್ಕೆ ಕರೆತಂದ ಪ್ರತಿ ಆಶೀರ್ವಾದಕ್ಕೂ ಕೃತಜ್ಞರಾಗಿರುತ್ತೇವೆ. ಪ್ರೀತಿಯಿಂದ ಬಂಧಿಯಾಗಿದ್ದೇನೆ, ಎಂದೆಂದಿಗೂ ಸಂತೋಷದಿಂದಿದ್ದೇನೆ ಎಂದಿದ್ದಾರೆ. ನೀರಜ್ ಚೋಪ್ರಾ ಅವರ ಪತ್ನಿ ಹಿಮಾನಿ ಪ್ರಸ್ತುತ USAನಲ್ಲಿ ಓದುತ್ತಿದ್ದಾರೆ. ಖಾಸಗಿ ಸಮಾರಂಭದಲ್ಲಿ ಆಪ್ತರು ಮತ್ತು ಕುಟುಂಬ ಸದಸ್ಯರ … Continue reading Neeraj Chopra marriage ಹಿಮಾನಿ ಜತೆ ದಾಂಪತ್ಯ ಜೀವನ ಪ್ರವೇಶಿಸಿದ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ