Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kantara 2 ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್: ಚಿತ್ರೀಕರಣ ಸ್ಥಗಿತಕ್ಕೆ ಈಶ್ವರ್ ಖಂಡ್ರೆ ಆದೇಶ
ಕರ್ನಾಟಕಪ್ರಮುಖ

Kantara 2 ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್: ಚಿತ್ರೀಕರಣ ಸ್ಥಗಿತಕ್ಕೆ ಈಶ್ವರ್ ಖಂಡ್ರೆ ಆದೇಶ

Share
1 Min Read
SHARE

newsics.com

ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ಎನ್ನುವಂತೆ ಚಿತ್ರತಂಡ ಷರತ್ತು ಉಲ್ಲಂಘನೆಯ ಬಗ್ಗೆ ಪರಿಶೀಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಲ್ಲದೇ ಒಂದು ವೇಳೆ ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿಯಾಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆಯೂ ಖಡಕ್ ಆದೇಶ ಮಾಡಿದ್ದಾರೆ.

ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತ ಬಳಿ ಇರುವ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಿ.03.01.2025 ರಿಂದ 15.01.2025 ರವರೆಗೆ ತಾತ್ಕಾಲಿಕ ಸೆಟ್ ನಿರ್ಮಾಣ ಮಾಡಿಕೊಳ್ಳಲು ಹಾಗೂ ದಿ.15.01.2025 ರಿಂದ 25.01.2025 ರವರೆಗೆ ಒಟ್ಟು 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣಕ್ಕೆ ಷರತ್ತುಬದ್ಧ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಕಾಂತಾರಾ ತಂಡ ಕಾಡಿನಂಚಿನ ಪರಿಭಾವಿತ ಅರಣ್ಯ ಪ್ರದೇಶದ ಬಳಿ ನಡೆಸುತ್ತಿರುವ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ ಎಂಬುದಾಗಿ ಹೇಳಿದ್ದಾರೆ.

ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಿದ್ದಾರೆ. ಈ ಮೂಲಕ ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ನೀಡಿದ್ದಾರೆ.

TAGGED:Kantara 2 Big shock for the Kantara-2 film team: Ishwar Khandre orders to stop shooting
Share This Article
Facebook Twitter Copy Link Print
Previous Article ಕೊಲ್ಕತ್ತಾ ವೈದ್ಯೆಯ ರೇಪ್ ಕೇಸ್: ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
Next Article Washington ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?