Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Washington ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ
ವಿದೇಶ

Washington ಅಮೆರಿಕದಲ್ಲಿ ಹೈದರಾಬಾದ್ ಮೂಲದ ಯುವಕನ ಹತ್ಯೆ

Share
0 Min Read
SHARE

newsics.com

ವಾಷಿಂಗ್ಟನ್: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕನೋರ್ವ ಬಲಿಯಾದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ಗ್ಯಾಸ್ ಸ್ಟೇಷನ್‌ನಲ್ಲಿ ನಡೆದಿದೆ.

ರವಿತೇಜ (26) ಮೃತ ಯುವಕ. ರವಿತೇಜ ಹೈದರಾಬಾದ್‌ನ ಆರ್‌ಕೆ ಪುರಂ ಗ್ರೀನ್ ಹಿಲ್ಸ್ ಕಾಲೋನಿಯ ನಿವಾಸಿಯಾಗಿದ್ದು, ಸ್ನಾತಕೋತ್ತರ ಪದವಿ ಪಡೆಯುವ ಸಲುವಾಗಿ 2022ರಲ್ಲಿ ಅಮೆರಿಕಗೆ ತೆರಳಿದ್ದರು. ಶಿಕ್ಷಣ ಮುಗಿಸಿದ ಬಳಿಕ ಅಲ್ಲಿಯೇ ಉದ್ಯೋಗ ಅರಸುತ್ತಿದ್ದರು.

ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:Murder of a young man from Hyderabad in America
Share This Article
Facebook Twitter Copy Link Print
Previous Article Kantara 2 ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್: ಚಿತ್ರೀಕರಣ ಸ್ಥಗಿತಕ್ಕೆ ಈಶ್ವರ್ ಖಂಡ್ರೆ ಆದೇಶ
Next Article ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?