Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BBT8 ಬಿಗ್ ಬಾಸ್ ತಮಿಳು ಟ್ರೋಫಿ ಗೆದ್ದ ಮುತ್ತುಕುಮಾರನ್ : ಯಾರು ಈ ವ್ಯಕ್ತಿ?
ಪ್ರಮುಖಮನರಂಜನೆ

BBT8 ಬಿಗ್ ಬಾಸ್ ತಮಿಳು ಟ್ರೋಫಿ ಗೆದ್ದ ಮುತ್ತುಕುಮಾರನ್ : ಯಾರು ಈ ವ್ಯಕ್ತಿ?

Share
1 Min Read
SHARE

newsics.com

ಚೆನ್ನೈ: ತಮಿಳಿನ ಈ ಬಾರಿಯ ಬಿಗ್ ಬಾಸ್ 8ರ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ಮುಕ್ತಾಯ ಕಂಡಿದೆ.

ಇನ್ನು ಮನರಂಜನೆ ಕಾರ್ಯಕ್ರಮಗಳ ಮೂಲಕ ಹಲವು ಟ್ವಿಸ್ಟ್ ಗಳನ್ನು ‌ನೀಡಿ ಕುತೂಹಲ ಹುಟ್ಟಿಸಿ ವಿಜೇತರ ಹೆಸರನ್ನು ಘೋಷಣೆ ಮಾಡಲಾಗಿದೆ.
ಮುತ್ತುಕುಮಾರನ್ ಅವರು ಬಿಗ್ ಬಾಸ್ ತಮಿಳು‌- 8 ರ ಟ್ರೋಫಿಯನ್ನು ಗೆದ್ದಿದ್ದಾರೆ. ಸೌಂದರ್ಯ ಬಿಗ್ ಬಾಸ್ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಮುತ್ತುಕುಮಾರನ್, ಸೌಂದರ್ಯ, ವಿಶಾಲ್, ರಾಯನ್ ಮತ್ತು ಪವಿತ್ರ ಅವರು ಫಿನಾಲೆ ಸ್ಪರ್ಧಿಗಳಾಗಿದ್ದರು. ಇದರಲ್ಲಿ ಮೊದಲು ರಾಯನ್ ಅವರು ಔಟ್ ಆಗಿದ್ದಾರೆ. ಆ ಬಳಿಕ ಪವಿತ್ರ ಫಿನಾಲೆ ಟ್ರೋಫಿ ಗೆಲ್ಲುವ ಸ್ಥಾನದಿಂದ ಆಚೆ ಬಿದ್ದಿದ್ದಾರೆ. ಇದಾದ ಬಳಿಕ ಮುತ್ತುಕುಮಾರನ್ , ಸೌಂದರ್ಯ ಹಾಗೂ ವಿಶಾಲದ ನಡುವೆ ಪೈಪೋಟಿ ‌ನಡೆದಿದೆ. ಕೊನೆಯದಾಗಿ ವಿಶಾಲ್ ಅವರು ಮೂರನೇ ಸ್ಥಾನಿಯಾಗಿ ಫಿನಾಲೆ ಓಟದಿಂದ ಹೊರಬಿದ್ದಿದ್ದಾರೆ.

ಮುತ್ತುಕುಮಾರನ್ ‌ಕುಮಾರನ್ ತಮಿಳು ಜನರಿಗೆ ಪರಿಚಿತ ಹೆಸರು. ‘ನಾನ್ ಮುತ್ತುಕುಮಾರನ್’ ಎಂದೇ ಸೋಶಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಯೂಟ್ಯೂಬ್ ಚಾನೆಲ್ ಕೂಡ ಅದೇ ಹೆಸರನ್ನು ಹೊಂದಿದೆ.
2019ರಲ್ಲಿ ಮುತ್ತುಕುಮಾರನ್ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಪರ್ಸನಲ್ ಬ್ಲಾಗ್ಸ್, ಸಿನಿಮಾ ವಿಮರ್ಶೆಯನ್ನು ಮುತ್ತುಕುಮಾರನ್ ಅಪ್ಲೋಡ್ ಮಾಡುತ್ತಿದ್ದರು. ಅವರ ಯೂಟ್ಯೂಬ್ ಗೆ 2.19 ಲಕ್ಷ‌ ಸಬ್ ಸ್ಕೈಬರ್ಸ್ ಇದ್ದಾರೆ.

TAGGED:Muthukumaran who won the Bigg Boss Tamil trophy : Who is this person?
Share This Article
Facebook Twitter Copy Link Print
Previous Article Rahul Gandhi ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
Next Article Donald Trump ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?