Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tiger attack ಪೊನ್ನಂಪೇಟೆ: ಹುಲಿ ದಾಳಿಗೆ ಎರಡು ಹಸು ಬಲಿ, ಕಾರ್ಯಾಚರಣೆಗೆ ಸೂಚನೆ
ಕರ್ನಾಟಕ

Tiger attack ಪೊನ್ನಂಪೇಟೆ: ಹುಲಿ ದಾಳಿಗೆ ಎರಡು ಹಸು ಬಲಿ, ಕಾರ್ಯಾಚರಣೆಗೆ ಸೂಚನೆ

Share
1 Min Read
SHARE

newsics.com

ಪೊನ್ನಂಪೇಟೆ(ಕೊಡಗು): ಪೊನ್ನಂಪೇಟೆ ತಾಲೂಕು ದೇವನೂರು- ಸುಳುಗೋಡು ಗ್ರಾಮದಲ್ಲಿ ಎರಡು ಗರ್ಭದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಶನಿವಾರ ರಾತ್ರಿ ಹುಲಿ ದಾಳಿ ನಡೆಸಿದ್ದು, ಗ್ರಾಮದ ರೈತ ಮುದ್ದಿಯಡ ದಿನು ಅವರಿಗೆ ಸೇರಿದ ಎರಡು ಹಸುಗಳನ್ನು ಹುಲಿ ಕೊಂದು ಭಾಗಶಃ ತಿಂದಿದೆ.

ಸ್ಥಳಕ್ಕೆ ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಭೇಟಿ ನೀಡಿದ್ದರು. ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಚರಣೆ ಕೈಗೊಳ್ಳುವಂತೆ ಹಾಗೂ ಗರ್ಭದ ಹಸು ಆಗಿರುವುದರಿಂದ ವಿಶೇಷ ಪ್ರಕರಣದಲ್ಲಿ ಕೂಡಲೇ ಪರಿಹಾರವನ್ನು ನೀಡಬೇಕೆಂದು ಸಂಕೇತ್ ಪೂವಯ್ಯ ಸೂಚಿಸಿದರು.

ಸಾಕಾನೆಗಳನ್ನು ಬಳಸಿ ಕಾಫಿ ಫಸಲಿಗೆ ನಷ್ಟವಾಗದಂತೆ ರಸ್ತೆಯ ಬದಿಯಲ್ಲಿ ಹುಲಿ ಸೆರೆಗೆ ಅರವಳಿಕೆ ನೀಡಿ ಕಾರ್ಯಚರಣೆ ಕೈಗೊಳ್ಳಲಾಗುವುದು. ಸಮೀಪದ ಅರಣ್ಯಕ್ಕೆ ಹುಲಿಯನ್ನು ಅಟ್ಟಲು ಕಾರ್ಯಚರಣೆಯನ್ನು ಸಹ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ

Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್

Neeraj Chopra marriage ಹಿಮಾನಿ ಜತೆ ದಾಂಪತ್ಯ ಜೀವನ ಪ್ರವೇಶಿಸಿದ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ

Diabetes ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಚಹಾ, ಹಾಲು ಕುಡಿದರೆ ಏನಾಗತ್ತೆ?

BMW ಕಾರಿನಲ್ಲಿ ಬಂದು ಚಾಟ್ಸ್ ವ್ಯಾಪಾರ ಮಾಡ್ತಾರೆ ಕೋಟ್ಯಧಿಪತಿಯಾದ ಚಾಟ್‌‌ವಾಲಾ!

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್

TAGGED:operation alertedPonnampet: Two cows killed in tiger attack
Share This Article
Facebook Twitter Copy Link Print
Previous Article Kamakoti statement viral ಗೋಮೂತ್ರ ಔಷಧ ಎಂದ ಮದ್ರಾಸ್ ಐಐಟಿ ನಿರ್ದೇಶಕ ಕಾಮಕೋಟಿ ಹೇಳಿಕೆ ಫುಲ್ ವೈರಲ್
Next Article Weekly Prediction ವಾರ ಭವಿಷ್ಯ 2025 ಜನವರಿ 19ರಿಂದ 25, ನಿಮ್ಮ ರಾಶಿ ಫಲ ಹೇಗಿದೆ?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?