Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್;‌ ದೂರು ನೀಡಿದ ಪತ್ನಿ ಅಕ್ಷಿತಾ
ಕರ್ನಾಟಕಪ್ರಮುಖಮನರಂಜನೆ

Bigg Boss Kannada ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್;‌ ದೂರು ನೀಡಿದ ಪತ್ನಿ ಅಕ್ಷಿತಾ

Share
1 Min Read
SHARE

newsics.com
ಬಿಗ್‌ ಬಾಸ್ ಮನೆಗೆ ವೈಲ್ಡ್‌ಕಾರ್ಡ್‌ ಮೂಲಕ ಎಂಟ್ರಿ ಕೊಟ್ಟ ರಜತ್‌ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ತಿದ್ದಾರೆ. ಇನ್ನೊಂದು ಕಡೆ ದೊಡ್ಮನೆಯ ಹೊರಗಡೆಗೆ ರಜತ್‌ ಕುಟುಂಬಕ್ಕೆ ಒಂದು ತಲೆನೋವು ಶುರುವಾಗಿದೆ.

ಹೌದು, ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್ ಆಗಿದ್ದು, ರಜತ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮೂಲಕ ರಜತ್ ಕುಟುಂಬಕ್ಕೆ ಟ್ರೋಲ್ ಪೇಜ್ ಗಳ ಕಾಟ ಹೆಚ್ಚಾಗಿದ್ದು, ಟ್ರೋಲ್ ಪೇಜ್ ಗಳು ಇಬ್ಬರು ಜೊತೆಗಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ನಂತರ ಫೋಟೋ ಡಿಲೀಟ್ ಮಾಡಲು ರಜತ್ ಪತ್ನಿ ಬಳಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಅಪರಿಚಿತರು ನೀಡಿದ ಯುಪಿಐಗೆ ರಜತ್ ತಾಯಿ 6500 ಹಣ ಹಾಕಿದ್ದು, ಹಣ ಹಾಕುತ್ತಿದ್ದಂತೆ ಮತ್ತೊಂದು ಟ್ರೋಲ್ ಪೇಜ್ ಗಳಲ್ಲಿ ಫೋಟೋ ಅಪ್ ಲೋಡ್ ಆಗಿದೆ. ಅಲ್ಲದೇ ಫೋಟೋ ಡಿಲೀಟ್ ಮಾಡಲು ಹಣ ನೀಡುವಂತೆ ಟ್ರೋಲಿಗರು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ .ಇದರಿಂದ ಬೇಸತ್ತು ರಜತ್ ಪತ್ನಿ ಅಕ್ಷಿತಾ ಅವರು ಪಶ್ಚಿಮ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ನಿಜಕ್ಕೂ ಏನಾಯ್ತು?
ರಜತ್‌ ಅವರ ಮಾಜಿ ಗೆಳತಿ ಜೊತೆಗಿನ ಫೋಟೋಗಳನ್ನು ಹತ್ತಕ್ಕೂ ಹೆಚ್ಚು ಟ್ರೋಲ್‌ಪೇಜ್‌ಗಳು ವೈರಲ್‌ ಮಾಡುತ್ತಿದ್ದರು. ಇದು ರಜತ್‌ ಪತ್ನಿ ಅಕ್ಷಿತಾ ಕಣ್ಣಿಗೆ ಬಿದ್ದಿತ್ತು. ಹೀಗಾಗಿ ಅಕ್ಷಿತಾ ಅವರು ಟ್ರೋಲ್‌ ಪೇಜ್‌ಗಳಿಗೆ “ಈ ರೀತಿ ಮಾಡಬೇಡಿ” ಎಂದು ಮನವಿ ಮಾಡಿದ್ದರು. ಆದರೂ ಕೂಡ ಕೆಲ ಟ್ರೋಲ್‌ ಪೇಜ್‌ಗಳು ಕೇಳಿರಲಿಲ್ಲ. ಆಮೇಲೆ ಆ ಪೇಜ್‌ಗಳು ಹಣಕ್ಕೆ ಬೇಡಿಕೆ ಇಡುತ್ತಾರೆ. ಅಕ್ಷಿತಾ ಅವರು ಹಣ ಪೇ ಮಾಡಿದ ನಂತರದಲ್ಲಿ ಮತ್ತೆ ಇನ್ನೊಂದಿಷ್ಟು ಪೇಜ್‌ಗಳಲ್ಲಿ ಹಣಕ್ಕೆ ಡಿಮ್ಯಾಂಡ್‌ ಮಾಡಲಾಗುತ್ತದೆ. ಹೀಗಾಗಿ ಅಕ್ಷಿತಾ ಅವರು ಸೈಬರ್‌ ಕ್ರೈಂ ಮೆಟ್ಟಿಲೇರಿದ್ದಾರೆ.

TAGGED:Rajat's photo with ex-girlfriend went viral; wife Akshita complained
Share This Article
Facebook Twitter Copy Link Print
Previous Article Life style ಲೈಂಗಿಕ ಕ್ರಿಯೆಗೂ ಮುನ್ನ ಮಾಡುವ ಈ ಕಾರ್ಯ ಅಪಾಯಕಾರಿ
Next Article Death sentence for Grieshma ಗೆಳೆಯ ಶರೋನ್ ರಾಜ್ ಕೊಲೆ ಪ್ರಕರಣ: ಗ್ರೀಷ್ಮಾಗೆ ಮರಣದಂಡನೆ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?