Bigg Boss Kannada ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್; ದೂರು ನೀಡಿದ ಪತ್ನಿ ಅಕ್ಷಿತಾ
newsics.com ಬಿಗ್ ಬಾಸ್ ಮನೆಗೆ ವೈಲ್ಡ್‌ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ತಿದ್ದಾರೆ. ಇನ್ನೊಂದು ಕಡೆ ದೊಡ್ಮನೆಯ ಹೊರಗಡೆಗೆ ರಜತ್ ಕುಟುಂಬಕ್ಕೆ ಒಂದು ತಲೆನೋವು ಶುರುವಾಗಿದೆ. ಹೌದು, ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್ ಆಗಿದ್ದು, ರಜತ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮೂಲಕ ರಜತ್ ಕುಟುಂಬಕ್ಕೆ ಟ್ರೋಲ್ ಪೇಜ್ ಗಳ ಕಾಟ ಹೆಚ್ಚಾಗಿದ್ದು, ಟ್ರೋಲ್ ಪೇಜ್ ಗಳು ಇಬ್ಬರು ಜೊತೆಗಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ನಂತರ … Continue reading Bigg Boss Kannada ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್; ದೂರು ನೀಡಿದ ಪತ್ನಿ ಅಕ್ಷಿತಾ
Copy and paste this URL into your WordPress site to embed
Copy and paste this code into your site to embed