Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rinku Singh ಭಾವೀ ಪತ್ನಿಯ ಆಸೆಯಂತೆ ಐಷಾರಾಮಿ ಮನೆ ಖರೀದಿಸಿದ ರಿಂಕು ಸಿಂಗ್
ದೇಶ

Rinku Singh ಭಾವೀ ಪತ್ನಿಯ ಆಸೆಯಂತೆ ಐಷಾರಾಮಿ ಮನೆ ಖರೀದಿಸಿದ ರಿಂಕು ಸಿಂಗ್

Share
1 Min Read
SHARE

newsics.com

ನವದೆಹಲಿ : ಭಾರತ ಟಿ20 ತಂಡದಲ್ಲಿ ಪ್ರಸ್ತುತ ಖಾಯಂ ಸದಸ್ಯನಾಗಿರುವ ಸ್ಫೋಟಕ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಭಾವಿ ಮಡದಿಯ ಆಸೆಯಂತೆಯೇ ರಿಂಕು ಸಿಂಗ್ ಅಲಿಗಢದಲ್ಲಿ ದುಬಾರಿ ಬೆಲೆಯನ್ನು ಮನೆಯನ್ನು ಸಹ ಖರೀದಿಸಿದ್ದಾರೆ.

ರಿಂಕು ಸಿಂಗ್ ಇತ್ತೀಚೆಗೆ ಅಲಿಗಢದಲ್ಲಿ ಹೊಸ ಮನೆಯನ್ನು ಖರೀದಿಸಿದ್ದು, ಈಗಾಗಲೇ ಆ ಮನೆಗೆ ರಿಂಕು ಕುಟುಂಬ ಶಿಫ್ಟ್ ಆಗಿದೆ. ವಿಶೇಷವೆಂದರೆ ಪ್ರಿಯಾ ಸರೋಜ್ ಅವರ ಆಯ್ಕೆಯ ಮೇರೆಗೆ ರಿಂಕು ಸಿಂಗ್ ಈ ಮನೆಯನ್ನು ಖರೀದಿಸಿದ್ದಾರೆ. ಪ್ರಿಯಾ ಸರೋಜ್ ಅವರು ಓಕೆ ಮಾಡಿದ ನಂತರವೇ ರಿಂಕು ಸಿಂಗ್ ಈ ಐಷಾರಾಮಿ ಬಂಗಲೆಯನ್ನು ಖರೀದಿಸಿರುವುದಾಗಿ ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ರಿಂಕು ಸಿಂಗ್ ಅವರು ಈ ಮನೆಯನ್ನು ಖರೀದಿಸಬೇಕೇ ಅಥವಾ ಬೇಡವೇ ಎಂಬ ದ್ವಂದ್ವದಲ್ಲಿದ್ದರು.

ಆದರೆ ಈ ಮನೆ ಪ್ರಿಯಾ ಸರೋಜ್ ಅವರಿಗೆ ಇಷ್ಟವಾಗಿ ಖರೀದಿಸುವಂತೆ ಕೇಳಿಕೊಂಡಿದ್ದರು. ಇದಲ್ಲದೆ ಪ್ರಿಯಾ ಅವರ ಸಲಹೆಯ ಮೇರೆಗೆ ಬಂಗಲೆಯ ಒಳಾಂಗಣವನ್ನು ಬದಲಾಯಿಸಲಾಗಿದ್ದು, ಈ ಮನೆಯ ಬೆಲೆ ಸುಮಾರು 3.5 ಕೋಟಿ ರೂ. ಎಂದು ಹೇಳಲಾಗುತ್ತಿದೆ

Share This Article
Facebook Twitter Copy Link Print
Previous Article ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್
Next Article ಸುಂದರಿ ಮೊನಾಲಿಸಾಗೆ ಉಂಟು ಮೈಸೂರಿನ ನಂಟು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?