STUDY TIPS FOR STUDENTS  SSLC, PUC ಯಲ್ಲಿ ಉತ್ತಮ ಅಂಕ ಗಳಿಸುವುದು ಹೇಗೆ?: ಈ ಟಿಪ್ಸ್ ಫಾಲೋ ಮಾಡಿ

newsics.com ಬೆಂಗಳೂರು: 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳಲ್ಲಿ ನಡೆಯಲಿವೆ. ಈಗಾಗಲೇ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿವೆ. 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ ಪ್ರಾರಂಭಗೊಂಡು ಮಾರ್ಚ್ 20 ರಂದು ಅಂತ್ಯಗೊಳ್ಳಲಿದೆ. ಇನ್ನು … Continue reading STUDY TIPS FOR STUDENTS  SSLC, PUC ಯಲ್ಲಿ ಉತ್ತಮ ಅಂಕ ಗಳಿಸುವುದು ಹೇಗೆ?: ಈ ಟಿಪ್ಸ್ ಫಾಲೋ ಮಾಡಿ