Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TATA Bandipur edition ಬಂಡೀಪುರ ಎಡಿಶನ್ ಕಾರು ಅನಾವರಣ: ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ
ದೇಶ

TATA Bandipur edition ಬಂಡೀಪುರ ಎಡಿಶನ್ ಕಾರು ಅನಾವರಣ: ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ

Share
1 Min Read
SHARE

newsics.com

ಬೆಂಗಳೂರು : ಟಾಟಾ ಮೋಟಾರ್ಸ್ ಬಂಡೀಪುರ ಎಡಿಶನ್ ಕಾರು ಅನಾವರಣ ಮಾಡಿದೆ. ಟಾಟಾ ಹ್ಯಾರಿಯರ್, ಸಫಾರಿ ಹಾಗೂ ನೆಕ್ಸಾನ್ ಇವಿ ಕಾರುಗಳನ್ನು ಬಂಡೀಪುರ ಆನೆ ಲೋಗೋ ಅಡಿಯಲ್ಲಿ ಅನಾವರಣ ಮಾಡಿದೆ.

ದೆಹಲಿಯಲ್ಲಿ ನಡೆಯುತ್ತಿರುವ ಅಟೋ ಎಕ್ಸ್‌ಪೋದಲ್ಲಿ ಟಾಟಾ ಮೋಟಾರ್ಸ್ ಪ್ರಮುಖ ಮೂರು ಕಾರುಗಳನ್ನು ಅನಾವರಣ ಮಾಡಿದೆ. ವಿಶೇಷ ಅಂದರೆ ಇದು ಬಂಡಿಪುರ ಎಡಿಶನ್ ಕಾರು. ಈ ಕಾರಿನಲ್ಲಿ ಬಂಡಿಪುರ ಕಾಡಾನೆ ಲೋಗೋ ಬಳಸಲಾಗಿದೆ. ಇಷ್ಟೇ ಅಲ್ಲ ಕೆಲ ವಿಶೇಷತೆಗಳು ಈ ಕಾರಿನಲ್ಲಿದೆ.

ಟಾಟಾ ಮೋಟಾರ್ಸ್ ದೇಶದ ಹೆಮ್ಮೆಯ ಆಟೋಮೊಬೈಲ್ ಕಂಪನಿ. ಭಾರತೀಯರಿಗೆ ಕೈಗೆಟುಕುವ ದರದಲ್ಲಿ 5 ಸ್ಟಾರ್ ಸುರಕ್ಷತೆ, ಅತ್ಯಾಧುನಿಕ ಫೀಚರ್ಸ್, ಆಕರ್ಷಕ ವಿನ್ಯಾಸದ ಕಾರುಗಳನ್ನು ಟಾಟಾ ಮೋಟಾರ್ಸ್ ನೀಡುತ್ತಿದೆ. ಇದೀಗ ಟಾಟಾ ಮೋಟಾರ್ಸ್ ಕರ್ನಾಟಕ ಅರಣ್ಯ ಹಾಗೂ ಪ್ರಾಣಿ ಸಂಪತ್ತಿಗೆ ವಿಶೇಷ ಗೌರವ ನೀಡಿದೆ.

ಬಂಡಿಪುರ ಭಾರತದ ಎರಡನೇ ಅತೀ ದೊಡ್ಡ ಹುಲಿ ಸಂರಕ್ಷಿತ ತಾಣವಾಗಿದೆ. ಇಷ್ಟೇ ಅಲ್ಲ ದಕ್ಷಿಣ ಏಷ್ಯಾದಲ್ಲಿ ಅತೀ ಹೆಚ್ಚು ಆನೆ ಸಂಖ್ಯೆ ಹೊಂದಿರುವ ಸಂರಕ್ಷಿತ ತಾಣ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

Share This Article
Facebook Twitter Copy Link Print
Previous Article ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪ… ಮದುವೆ ಮಂಟಪದಲ್ಲಿ ಮಗಳು…
Next Article winter: ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?