ಸುಂದರಿ ಮೊನಾಲಿಸಾಗೆ ಉಂಟು ಮೈಸೂರಿನ ನಂಟು

newsics.com ರುದ್ರಾಕ್ಷಿ ಮಾಲೆಗಳನ್ನು ಮಾರಾಟ ಮಾಡುತ್ತಿದ್ದ ಮೊನಾಲಿಸಾ ಇದೀಗ ತನ್ನ ಸೌಂದರ್ಯದಿಂದಲೇ ಟ್ರೆಂಡಿಂಗ್ ನಲ್ಲಿದ್ದಾರೆ. ತನ್ನ ಕಣ್ಣಿನ ವಿಶಿಷ್ಟ ಸೌಂದರ್ಯದಿಂದಾಗಿ ಜನರ ಗಮನ ಸೆಳೆದಿದ್ದಾಳೆ. ಆದ್ರೆ, ಮೈಸೂರಿಗೂ ಈಕೆಯ ನಂಟು ಇದೆ. ಮುಗ್ದ ನಗು, ಆಕರ್ಷಣೆ ತುಂಬಿದ ಮುಖ, ಮಿಂಚಿನ ಮಾತು ಎಲ್ಲರನ್ನುಮೋಡಿ ಮಾಡಿದೆ. ಹೀಗಾಗಿ ಮೊನಾಲಿಸಾ ರಾತ್ರೋರಾತ್ರಿ ನ್ಯಾಷನಲ್ ಕ್ರಶ್ ಆಗಿದ್ದಾಳೆ. ಈಕೆಯ ನಂಟು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿಗೂ ಇದೆ. ಹೌದು, ಮಧ್ಯಪ್ರದೇಶದ ಇಂದೋರ್ ಮೂಲದ ಮೊನಾಲಿಸಾ ಭೋಸ್ಲೆ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ … Continue reading ಸುಂದರಿ ಮೊನಾಲಿಸಾಗೆ ಉಂಟು ಮೈಸೂರಿನ ನಂಟು