Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > World’s most viewed reels ರೀಲ್ಸ್ ಮೂಲಕ ಗಿನ್ನಿಸ್ ದಾಖಲೆ ಬರೆದ ಯುವಕ
ವೈರಲ್

World’s most viewed reels ರೀಲ್ಸ್ ಮೂಲಕ ಗಿನ್ನಿಸ್ ದಾಖಲೆ ಬರೆದ ಯುವಕ

Share
1 Min Read
SHARE

newsics.com

ಯುವಕನೊಬ್ಬನ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ ಮಾಡಿದೆ.

ಹೌದು.. ಯುವಕನ ರೀಲ್ಸ್‌ ಒಂದು ಇನ್‌ಸ್ಟಾಗ್ರಾಮ್‌ನಲ್ಲಿ 554 ಮಿಲಿಯನ್ ವೀಕ್ಷಣೆ ಪಡೆದು ಹೊಸ ದಾಖಲೆಯನ್ನು ಮಾಡಿದೆ. ಇದರಿಂದಾಗಿ ಯುವಕ ಗಿನ್ನಿಸ್ ದಾಖಲೆ ಬರೆದಿದ್ದಾನೆ.

ಕೇರಳದ ಮೊಹಮ್ಮದ್ ರಿಜ್ವಾನ್ ಎಂಬ ಯುವಕ 2023 ರಲ್ಲಿ ತನ್ನ ಇನ್ಸ್ಟಾಗ್ರಾಮ್ ಪುಟದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದ. ಜಲಪಾತದಲ್ಲಿ ಫುಟ್ಬಾಲ್ ಆಡುತ್ತಿರುವ ವಿಡಿಯೋ ಅದು. ಪೋಸ್ಟ್ ಮಾಡಿದ 10 ನಿಮಿಷಗಳಲ್ಲಿ, ವೀಡಿಯೊ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

https://www.instagram.com/reel/CzydCF-vI9D/?igsh=dXk5MXdiemx2eGc0

ವೀಡಿಯೊವನ್ನು ಪೋಸ್ಟ್ ಮಾಡಿದ ಕೆಲವೇ ದಿನಗಳಲ್ಲಿ 92 ಲಕ್ಷ ವೀಕ್ಷಣೆಗಳನ್ನು (9.2 ಮಿಲಿಯನ್) ಮತ್ತು 42,000 ಕ್ಕೂ ಹೆಚ್ಚು ಕಾಮೆಂಟ್‌ಗಳನ್ನು ಸ್ವೀಕರಿಸಿದೆ. ಕಳೆದ ಜನವರಿ 8, 2024 ರಂದು ಇದು ದಾಖಲೆ ಎಂದು ಘೋಷಿಸಲ್ಪಟ್ಟಿತು. ನಂತರ ಅದೇ ಜಲಪಾತದಲ್ಲಿ ಗಿನ್ನೆಸ್ ವಿಶ್ವ ದಾಖಲೆಯೊಂದಿಗೆ ಯುವಕನ ನಿಂತು ವೀಡಿಯೊವನ್ನು ಹಂಚಿಕೊಂಡಿದ್ದಾನೆ.

ಮಧು ರಿಜ್ವಾನ್ ತನ್ನ 21ನೇ ವಯಸ್ಸಿನಲ್ಲೇ ವಿಶ್ವದೆಲ್ಲೆಡೆ ಚರ್ಚೆಗೆ ಗ್ರಾಸವಾಗದೆ. ತನ್ನ ಅದ್ಭುತ ಫುಟ್ಬಾಲ್ ಕೌಶಲ್ಯದಿಂದ ಅನೇಕರ ಗಮನ ಸೆಳೆದಿದ್ದಾರೆ.

TATA Bandipur edition ಬಂಡೀಪುರ ಎಡಿಶನ್ ಕಾರು ಅನಾವರಣ: ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ

ಸುಂದರಿ ಮೊನಾಲಿಸಾಗೆ ಉಂಟು ಮೈಸೂರಿನ ನಂಟು

Bigg Boss Kannada ಮಾಜಿ ಗೆಳತಿ ಜೊತೆಗಿನ ರಜತ್ ಫೋಟೋ ವೈರಲ್;‌ ದೂರು ನೀಡಿದ ಪತ್ನಿ ಅಕ್ಷಿತಾ

TAGGED:World's most viewed reel by the young man who wrote the Guinness record
Share This Article
Facebook Twitter Copy Link Print
Previous Article STUDY TIPS FOR STUDENTS  SSLC, PUC ಯಲ್ಲಿ ಉತ್ತಮ ಅಂಕ ಗಳಿಸುವುದು ಹೇಗೆ?: ಈ ಟಿಪ್ಸ್ ಫಾಲೋ ಮಾಡಿ
Next Article Life style ಲೈಂಗಿಕ ಕ್ರಿಯೆಗೂ ಮುನ್ನ ಮಾಡುವ ಈ ಕಾರ್ಯ ಅಪಾಯಕಾರಿ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?