Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್

Share
1 Min Read
SHARE

newsics.com
ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಗನ್ ಸರೆಂಡರ್ ಮಾಡಿದ್ದಾರೆ.

ಪೊಲೀಸರು ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ರದ್ದು ಮಾಡಿದ ಹಿನ್ನೆಲೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ತನ್ನ ಸಹಾಯಕನ ಮೂಲಕ ಗನ್ ಸರೆಂಡರ್ ಮಾಡಿದ್ದಾರೆ.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆ ಮುಗಿಯೋತನಕ ಗನ್ ಬಳಸುವ ಹಾಗಿಲ್ಲ. ಈ ಕೂಡಲೇ ಗನ್ ಸರೆಂಡರ್ ಮಾಡಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ದರ್ಶನ್ ಬಳಿಯಿರುವ 2 ಗನ್ ಗಳನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಅಂತೆಯೇ ಪೊಲೀಸರು ಗನ್ ಸರೆಂಡರ್ ಮಾಡುವಂತೆ ಸೂಚನೆ ನೀಡಿದ್ದರು.

TAGGED:Actor Darshan Actor Darshan surrendered his gun to the police station
Share This Article
Facebook Twitter Copy Link Print
Previous Article Health tips ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಆರೋಗ್ಯಕ್ಕೆ ಸಕತ್ ಲಾಭಗಳಿವೆ
Next Article Mahakumbamela Monalisa ಮಹಾಕುಂಭಮೇಳದ ಸುಂದರಿ ಮೋನಾಲಿಸಾಗೆ ಬಾಲಿವುಡ್’ನಿಂದ ಬಿಗ್ ಆಫರ್!

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?