Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್

newsics.com ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಗನ್ ಸರೆಂಡರ್ ಮಾಡಿದ್ದಾರೆ. ಪೊಲೀಸರು ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ರದ್ದು ಮಾಡಿದ ಹಿನ್ನೆಲೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ತನ್ನ ಸಹಾಯಕನ ಮೂಲಕ ಗನ್ ಸರೆಂಡರ್ ಮಾಡಿದ್ದಾರೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ … Continue reading Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್