Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು
ಪ್ರಮುಖಮನರಂಜನೆ

Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು

Share
1 Min Read
SHARE

newsics.com

ಬೆಂಗಳೂರು : ನಟ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಗನ್ ಲೈಸೆನ್ಸ್ ರದ್ದು ಮಾಡಲಾಗಿದೆ.

ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ದರ್ಶನ್ ಬಳಿಯಿರುವ 2 ಗನ್ ಗಳನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದರು. ಆದರೆ ನಟ ದರ್ಶನ್ ಅವರ ಮನವಿ ತಿರಸ್ಕರಿಸಿದ ಪೊಲೀಸರು ಗನ್ ಲೈಸೆನ್ಸ್ ರದ್ದು ಮಾಡಿದ್ದಾರೆ.

TAGGED:Actor Darshan Actor Darshan's gun license has been canceled and the police has taken him into custody
Share This Article
Facebook Twitter Copy Link Print
Previous Article Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Next Article Planets parade ಇಂದು ಆಕಾಶದಲ್ಲಿ ನಡೆಯತ್ತೆ ಗ್ರಹಗಳ ಅಪರೂಪದ ಪರೇಡ್!

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 07-06-2026, ಭಾನುವಾರ

4 Min Read

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

You Might Also Like

ಕರ್ನಾಟಕಪ್ರಮುಖ

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read
ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?