Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು

newsics.com ಬೆಂಗಳೂರು : ನಟ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಗನ್ ಲೈಸೆನ್ಸ್ ರದ್ದು ಮಾಡಲಾಗಿದೆ. ಆರ್ ಆರ್ ನಗರ ಠಾಣೆಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ದರ್ಶನ್ ಬಳಿಯಿರುವ 2 ಗನ್ ಗಳನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು. ನನಗೆ ಗನ್ ಬೇಕು, ಲೈಸೆನ್ಸ್ ರದ್ದು … Continue reading Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು