Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance
ದೇಶ

ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance

Share
1 Min Read
SHARE

newsics.com

ಜೈಪುರ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್‌ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಾಗದೆ ಮಹಿಳೆ ಸಾವನ್ನು ಪ್ಪಿದ್ದಾಳೆ. ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ.

ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದರು. ಆಸ್ಪತ್ರೆ ತಲುಪಿದಾಗ ಆ್ಯಂಬುಲೆನ್ಸ್ ಬಾಗಿಲು ತೆರೆದಾಗ ಅದು ತೆರೆಯಲಿಲ್ಲ. ಆ್ಯಂಬುಲೆನ್ಸ್ನ ಬಾಗಿಲು ಸಿಕ್ಕಿಹಾಕಿಕೊಂಡಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಆ್ಯಂಬುಲೆನ್ಸ್ ಬಾಗಿಲು ಓಪನ್ ಮಾಡಲು 15 ನಿಮಿಷ ಪ್ರಯತ್ನಪಟ್ಟರೂ ಸಾಧ್ಯವಾಗದೆ ಇದ್ದಾಗ ಕಿಟಕಿ ಒಡೆದು ಒಳಗಿದ್ದ ಆ ಮಹಿಳೆಯನ್ನು ಹೊರಗೆಳೆದರು. ಅಷ್ಟರಲ್ಲಿ ಆ ಮಹಿಳೆ ಸಾವನ್ನಪ್ಪಿದ್ದರು.

Share This Article
Facebook Twitter Copy Link Print
Previous Article ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ ಕಾರ್ ಬಿಡುಗಡೆ… ಬೆಲೆ ಕೇವಲ 3.25 ಲಕ್ಷ ರೂ….electric car
Next Article Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

Popular Posts

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ದೇಶದ ಚೊಚ್ಚಲ ವಿಶ್ವಕಪ್ ಚಿನ್ನದ ಪದಕ ಅನುಮಾನ

2 Min Read

You Might Also Like

ಪ್ರಮುಖದೇಶ

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read
ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read
ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?