ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance

newsics.com ಜೈಪುರ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅವರ ಮನೆಯವರು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆ್ಯಂಬುಲೆನ್ಸ್ ಆಸ್ಪತ್ರೆ ತಲುಪಿದಾಗ ಆ ಆ್ಯಂಬುಲೆನ್ಸ್‌ನ ಬಾಗಿಲು ಸುಮಾರು 15 ನಿಮಿಷಗಳ ಕಾಲ ತೆರೆಯಲಾಗದೆ ಮಹಿಳೆ ಸಾವನ್ನು ಪ್ಪಿದ್ದಾಳೆ. ರಾಜಸ್ಥಾನದ ಭಿಲ್ವಾರಾದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಬವಾಯಿತು. ಆ್ಯಂಬುಲೆನ್ಸ್ ಬಾಗಿಲು ತೆರೆಯುವಷ್ಟರಲ್ಲಿ ಆ ಮಹಿಳೆ ಒಳಗೇ ಸಾವನ್ನಪ್ಪಿದ್ದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ ಸೌಲಭ್ಯವಿರಲಿಲ್ಲ ಎಂಬ ಆರೋಪವೂ ಇದೆ. ಮಹಿಳೆಯನ್ನು … Continue reading ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance