Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಆರೋಗ್ಯಕ್ಕೆ ಸಕತ್ ಲಾಭಗಳಿವೆ
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Health tips ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಆರೋಗ್ಯಕ್ಕೆ ಸಕತ್ ಲಾಭಗಳಿವೆ

Share
1 Min Read
SHARE

newsics.com
ಬೆಳಗ್ಗೆ ಎದ್ದ ತಕ್ಷಣ ಬಿಸಿ ನೀರು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರಿಗೆ ಹೆಚ್ಚಿನ ಉಪಯೋಗವಿದೆ. ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.

ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ.

ಬಿಸಿ ನೀರಿನ ಸೇವನೆಯಿಂದ ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ.

ಬಿಸಿ ನೀರನ್ನು ಕುಡಿಯುತ್ತಾ ಬಂದರೆ ಇದು ರಕ್ತವನ್ನು ಶುದ್ಧಿಕರಿಸಿದ್ಧಿಕರಿಸಿ ಆರೋಗ್ಯವನ್ನು ಕಾಪಾಡುತ್ತದೆ.

ಬಿಸಿ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮಲಬದ್ಧತೆ ಸಮಸ್ಯೆಯು ನಿವಾರಣೆಯಾಗುತ್ತದೆ.

ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿರುವ ಬೇಡದ ಕೊಬ್ಬನ್ನು ಕರಗಿಸುತ್ತದೆ. ಅದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ಬಿಸಿ ನೀರು ದೇಹದ ಉಷ್ಣತೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಗಳನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲದೇ, ಮೂತ್ರಪಿಂಡಗಳು ಚೆನ್ನಾಗಿ ಕೆಲಸ ಮಾಡಲು ಸಹಾಯಕವಾಗಿದೆ

ದಿನ ನಿತ್ಯ ಬಿಸಿ ನೀರು ಕುಡಿಯುವ ಅಭ್ಯಾಸದಿಂದ ವಯಸ್ಸಾಗುವಂತಹ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಚರ್ಮದಲ್ಲಿರುವಂತಹ ಕೋಶಗಳನ್ನು ರಿಪೇರಿ ಮಾಡಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಚರ್ಮದ ಮೇಲೆ ಕಪ್ಪು ಕಲೆಗಳು ಬಾರದಂತೆ ನೋಡಿಕೊಳ್ಳುತ್ತದೆ.

ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ನಿಮ್ಮ ದೇಹದ ಕ್ಯಾಲೊರಿ ಅಂಶಗಳು ಕರಗುತ್ತವೆ.

ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಂಡು ದೇಹದ ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಬ್ಬಿನ ಅಂಶ ಇಲ್ಲವಾಗುತ್ತದೆ.

ಖಾಲಿ ಬಿಸಿನೀರು ಹೊಟ್ಟೆಯಲ್ಲಿ ಕುಡಿಯುವುದರಿಂದ ನಿಮ್ಮ ದೇಹದ ಲಿವರ್ ಅಥವಾ ಯಕೃತ್ ಭಾಗ ಶುಚಿಯಾಗುತ್ತದೆ ಮತ್ತು ಕಿಡ್ನಿ ಸಮಸ್ಯೆಗಳು ದೂರವಾಗುತ್ತವೆ.

ಬಿಸಿ ನೀರು ಸೇವನೆಯಿಂದ ನಮ್ಮ ದೇಹದ ನರಮಂಡಲ ಚುರುಕುಗೊಳ್ಳುತ್ತದೆ. ದೇಹದ ಅಂಗಾಂಗಗಳಲ್ಲಿ ಶೇಖರಣೆಯಾಗಿರುವ ಕೊಬ್ಬಿನ ಅಂಶ ಕರಗುತ್ತದೆ.

ಜಎಲ್ಲಾ ಕಡೆ ಸರಾಗವಾಗಿ ರಕ್ತದ ಚಲನೆ ಉಂಟಾಗಿ ದೇಹ ತನ್ನ ಅತ್ಯುತ್ತಮ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ. ಇದರಿಂದ ತಲೆನೋವು, ಮೈಗ್ರೇನ್, ಮೈ ಕೈ ನೋವು, ಮೂಳೆ ನೋವು ಪರಿಹಾರವಾಗುತ್ತದೆ.

Health tips ತಲೆಯಲ್ಲಿ ವಿಪರೀತ ತುರಿಕೆಯಾಗುತ್ತಿದೆಯೇ?: ಈ ಮನೆಮದ್ದು ಟ್ರೈ ಮಾಡಿ

TAGGED:Drinking hot water on an empty stomach has many health benefits
Share This Article
Facebook Twitter Copy Link Print
Previous Article Bhairati Suresh ಸಚಿವ ಭೈರತಿ ಸುರೇಶ್ ಕಾರು ಅಪಘಾತ
Next Article Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?