Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gandhi Bharath rally ಬೆಳಗಾವಿಯಲ್ಲಿ ಇಂದು ‘ಗಾಂಧಿ ಭಾರತ’ ರ‌್ಯಾಲಿ: ಎರಡು ಲಕ್ಷಕ್ಕೂ ಅಧಿಕ ಜನ ಭಾಗಿ
ಕರ್ನಾಟಕಪ್ರಮುಖ

Gandhi Bharath rally ಬೆಳಗಾವಿಯಲ್ಲಿ ಇಂದು ‘ಗಾಂಧಿ ಭಾರತ’ ರ‌್ಯಾಲಿ: ಎರಡು ಲಕ್ಷಕ್ಕೂ ಅಧಿಕ ಜನ ಭಾಗಿ

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿಯಲ್ಲಿ 1924ರಲ್ಲಿ ನಡೆದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಾಂಧಿ ಭಾರತ ಬೃಹತ್ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದೆ.

ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಾಯಕರ ದಂಡೇ ಕಾರ್ಯಕ್ರಮಕ್ಕೆ ಆಗಮಿಸಲಿದೆ.

ಬೆಳಗ್ಗೆ ಬೆಳಗ್ಗೆ 10:30 ಕ್ಕೆ ಬೆಳಗಾವಿಯ ಸುವರ್ಣ ಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಬೃಹತ್ ಪ್ರತಿಮೆ ಅನಾವರಣಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಸಿಪಿಎಡ್ ಮೈದಾನದಲ್ಲಿ ‘ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ನಡೆಸಲಿದ್ದು, ಇದಕ್ಕಾಗಿ ಬೃಹತ್ ವೇದಿಕೆ, ಪೆಂಡಾಲ್ ನಿರ್ಮಿಸಿ ಒಂದೂವರೆ ಲಕ್ಷಕ್ಕೂ ಅಧಿಕ ಕುರ್ಚಿಗಳನ್ನು ಹಾಕಲಾಗಿದೆ. ಸಮಾವೇಶಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್ ಗಳು, ಪಕ್ಷದ ಬಾವುಟಗಳು ರಾರಾಜಿಸುತ್ತಿವೆ.

TAGGED:'Gandhi Bharat' rally in Belgaum today: More than two lakh people participated
Share This Article
Facebook Twitter Copy Link Print
Previous Article GOOD MORNING ಶುಭೋದಯ, ಪುಷ್ಯ ಮಾಸ ಕೃಷ್ಣ ಪಕ್ಷ ಸಪ್ತಮಿ, 21-01-2025, ಮಂಗಳವಾರ
Next Article ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?