Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kotekaru bank robbery case ‌ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರ ಬಂಧನ, ತೀವ್ರ ವಿಚಾರಣೆ
ಕರ್ನಾಟಕದೇಶಪ್ರಮುಖ

Kotekaru bank robbery case ‌ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರ ಬಂಧನ, ತೀವ್ರ ವಿಚಾರಣೆ

Share
1 Min Read
SHARE

newsics.com

ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಟಗದ್ದಾರೆ.

ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಸೋಮವಾರ ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಆರೋಪಿಗಳು. ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್‌ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ. ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.

ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕಿನಲ್ಲಿ ಈ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು.

Maturtva Suraksha abhiyan: ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

Saif Ali Khan: ಸೈಫ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ ಭರ್ಜರಿ ಗಿಫ್ಟ್

ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism

Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ

ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪ… ಮದುವೆ ಮಂಟಪದಲ್ಲಿ ಮಗಳು…

TAGGED:intensive interrogationKotekaru bank robbery case: Three arrested
Share This Article
Facebook Twitter Copy Link Print
Previous Article New President Trump ಅಮೆರಿಕದ ಅವನತಿ ಅಂತ್ಯ, ಸುವರ್ಣಯುಗ ಆರಂಭ: ನೂತನ ಅಧ್ಯಕ್ಷ ಟ್ರಂಪ್
Next Article GOOD MORNING ಶುಭೋದಯ, ಪುಷ್ಯ ಮಾಸ ಕೃಷ್ಣ ಪಕ್ಷ ಸಪ್ತಮಿ, 21-01-2025, ಮಂಗಳವಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?