Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್
ಕರ್ನಾಟಕ

Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

Share
1 Min Read
SHARE

newsics.com

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಅವರ ತಲೆಗೆ ಇನಾಮು ಘೋಷಿಸಿದೆ.

2022 ರ ಆಗಸ್ಟ್‌ನಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡಿದ್ದ NIA ತನಿಖೆಯ ಸಂದರ್ಭದಲ್ಲಿ, ‘PFI “PFI ಸೇವಾ ತಂಡಗಳು” ಎಂದು ಕರೆಯಲ್ಪಡುವ ರಹಸ್ಯ ತಂಡಗಳನ್ನು ರಚಿಸಿದೆ. ನೆಟ್ಟಾರು ಥರದವರನ್ನು ಗುರಿಯಾಗಿಸಿ ಹತ್ಯೆಗಳನ್ನು ನಡೆಸಲು ಶಸ್ತ್ರಾಸ್ತ್ರ ಮತ್ತು ಕಣ್ಗಾವಲು ತರಬೇತಿ ಪಡೆದಿದೆ’ ಎಂದು ತಿಳಿಸಿದೆ.

Share This Article
Facebook Twitter Copy Link Print
Previous Article ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance
Next Article Crime News| ಮಗನ ಮೇಲೆ 5 ನಿಮಿಷ ಕುಳಿತು ಹತ್ಯೆ ಮಾಡಿದ 154 ಕೆಜಿ ತೂಕದ ತಾಯಿ

Popular Posts

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

You Might Also Like

ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read
ಕರ್ನಾಟಕಪ್ರಮುಖ

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ಕರ್ನಾಟಕಪ್ರಮುಖ

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?