Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

newsics.com ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಅವರ ತಲೆಗೆ ಇನಾಮು ಘೋಷಿಸಿದೆ. 2022 ರ … Continue reading Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್