Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್
ದೇಶಮನರಂಜನೆ

ಚೂರಿ ಇರಿತದ ಬಳಿಕ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್

Share
1 Min Read
SHARE

newsics.com

ಮುಂಬೈ : ಜನವರಿ 16ರಂದು ಸೈಫ್ ಮನೆಗೆ ಕಳ್ಳರು ನುಗ್ಗಿದ್ದರು. ಆ ವೇಳೆ ಸೈಫ್ ಅಲಿ ಖಾನ್ಗೆ ಚಾಕು ಹಾಕಲಾಗಿತ್ತು.

ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು (ಜನವರಿ 21) ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೈಫ್ ಅಲಿ ಖಾನ್ ಮನೆಗೆ ಮರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಸೈಫ್ ಅಲಿ ಖಾನ್ ಅವರ ಮನೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಸೈಫ್ ಅಲಿ ಖಾನ್ ಅವರಿಗೆ ಎರಡು ಮುಖ್ಯವಾದ ಸರ್ಜರಿ ಮಾಡಲಾಗಿದೆ. ಅವರ ಬೆನ್ನಿನಲ್ಲಿ ಇದ್ದ ಚಾಕು ಹೊರಗೆ ತೆಗೆಯಲಾಗಿದೆ. ಕುತ್ತಿಗೆ ಭಾಗದ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂಬ ಮಾಹಿತಿ ಕೂಡ ಇದೆ. ಈ ಎಲ್ಲ ಚಿಕಿತ್ಸೆಗಳ ಸಲುವಾಗಿ ಸೈಫ್ ಅಲಿ ಖಾನ್ ಅವರು 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇದ್ದರು. ಈಗ ಅವರು ಬಹುತೇಕ ಚೇತರಿಸಿಕೊಂಡಿದ್ದು, ಮನೆಗೆ ಬಂದಿದ್ದಾರೆ.

Share This Article
Facebook Twitter Copy Link Print
Previous Article ಆನೆ ಜತೆಗೆ ಅಮ್ಮ-ಮಗಳು ಸ್ನಾನ Niveditha Gowda ವಿಡಿಯೋ ವೈರಲ್
Next Article ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ ಕಾರ್ ಬಿಡುಗಡೆ… ಬೆಲೆ ಕೇವಲ 3.25 ಲಕ್ಷ ರೂ….electric car

Popular Posts

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ದೇಶದ ಚೊಚ್ಚಲ ವಿಶ್ವಕಪ್ ಚಿನ್ನದ ಪದಕ ಅನುಮಾನ

2 Min Read

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read

You Might Also Like

ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read
ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?